Wed. Apr 16th, 2025

Madhya Pradesh: ಪೊಲೀಸ್​ ಠಾಣೆಯಲ್ಲಿ ಬಾಲಕ ಹಾಗೂ ಆತನ ಅಜ್ಜಿಯನ್ನು ಮನಬಂದಂತೆ ಥಳಿಸಿದ ಪೊಲೀಸರು – ಕಾರಣ ಏನು ಗೊತ್ತಾ?

ಮಧ್ಯಪ್ರದೇಶ:(ಆ.29) ಮಧ್ಯಪ್ರದೇಶದ ರೈಲ್ವೇ ಪೊಲೀಸ್ ಠಾಣೆಯೊಳಗೆ 15 ವರ್ಷದ ಬಾಲಕ ಮತ್ತು ಆತನ ಅಜ್ಜಿಯನ್ನು ಅಧಿಕಾರಿಗಳು ಥಳಿಸಿದ ವಿಡಿಯೋವೊಂದು ಹೊರಬಿದ್ದಿದ್ದು, ಕೋಲಾಹಲ ಎಬ್ಬಿಸಿದೆ.

ಇದನ್ನೂ ಓದಿ: ⚖Daily Horoscope – ಇಂದು ಈ ರಾಶಿಯವರಿಗೆ ಮಿತ್ರರೇ ಶತ್ರುಗಳಾಗಬಹುದು!!!

ವಿವಾದದ ನಡುವೆಯೇ ಓರ್ವ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ.


ಜಬಲ್‌ಪುರದ ಕಟ್ನಿ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ನಿಲ್ದಾಣದ ಉಸ್ತುವಾರಿ ಅಧಿಕಾರಿ ಅರುಣಾ ವಗಾನೆ, ಮಹಿಳೆ ಕುಸುಮ್ ವಂಸ್ಕರ್‌ ಕೋಲಿನಿಂದ ಹೊಡೆಯುವುದಲ್ಲದೆ ಒದೆಯುವುದನ್ನು ವಿಡಿಯೋದಲ್ಲಿ ಕಾಣಬಹುದು.

ಘಟನೆಯ ವಿಡಿಯೋ ಇದೀಗ ವೈರಲ್ ಆಗಿದ್ದು, ವಿವಾದದ ಬೆನ್ನಲ್ಲೇ ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ.

Leave a Reply

Your email address will not be published. Required fields are marked *