Thu. Dec 26th, 2024

Padmunja: ನಾಳೆ (ಸೆ.1) ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ 2023-24 ನೇ ಸಾಲಿನ ವಾರ್ಷಿಕ ಮಹಾಸಭೆ

ಪದ್ಮುಂಜ:(ಆ.31) ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ 2023-24 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ. 1 ರಂದು ರೈತ ಸಭಾಭವನ ಪದ್ಮುಂಜದಲ್ಲಿ ನಡೆಯಲಿದೆ.

ಇದನ್ನೂ ಓದಿ: ⚽ಉಜಿರೆ: ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಫುಟ್ಬಾಲ್ ಪಂದ್ಯಾಟ


ಸಂಘದ ಅಧ್ಯಕ್ಷರಾದ ರಕ್ಷಿತ್‌ ಪಣೆಕ್ಕರ ಇವರ ಅಧ್ಯಕ್ಷತೆಯಲ್ಲಿ ಮಹಾಸಭೆಯು ಜರುಗಲಿದೆ.

Leave a Reply

Your email address will not be published. Required fields are marked *