Mon. Apr 21st, 2025

August 2024

Vitla: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಂಗಡಿ ಮಾಲೀಕ ಅಶ್ರಫ್.!!

ವಿಟ್ಲ:(ಆ.12) ಅಂಗಡಿಗೆ ತೆರಳಿದ್ದ ಬಾಲಕಿ ಮೇಲೆ ಅಂಗಡಿ ಮಾಲೀಕ ಅಶ್ರಫ್ ಎನ್ನುವಾತ ಲೈಂಗಿಕ ದೌರ್ಜನ್ಯ ವೆಸಗಿದ ಹೀನಾಯ ಕೃತ್ಯ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.…

Udupi: ಕೀರ್ತಿಶೇಷ ಶ್ರೀ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ 6ನೇ ಆರಾಧನಾ ಮಹೋತ್ಸವ ಪ್ರಯುಕ್ತ – ಸ್ಥಳೀಯ ಮಟ್ಟದ ಮತ್ತು ರಾಜ್ಯ ಮಟ್ಟದ ಕುಣಿತ ಭಜನಾ ಸ್ಪರ್ಧೆಯ ಸಮಾರೋಪ ಸಮಾರಂಭ

ಉಡುಪಿ:(ಆ.12) ಹಿಂದೂ ಯುವಸೇನೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಕೀರ್ತಿಶೇಷ ಶ್ರೀ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ 6ನೇ ಆರಾಧನಾ ಮಹೋತ್ಸವ ಪ್ರಯುಕ್ತ “ಸ್ಥಳೀಯ…

Puttur: ಮಾಣಿ – ಸಂಪಾಜೆ ರಾ.ಹೆ. 4 ತಿಂಗಳೊಳಗೆ ಯೋಜನಾ ವರದಿ ಸಿದ್ದಪಡಿಸಿ – ಶಾಸಕ ಅಶೋಕ್ ರೈ ಸೂಚನೆ

ಪುತ್ತೂರು:(ಆ.12) ಮಾಣಿ- ಸಂಪಾಜೆ ರಾಷ್ಡ್ರೀಯ ಹೆದ್ದಾರಿ 275 ರ ಯೋಜನಾ ವರದಿಯನ್ನು ನಾಲ್ಕು ತಿಂಗಳೊಳಗೆ ಸಿದ್ದಪಡಿಸುವಂತೆ ಹೆದ್ದಾರಿ ವಿಭಾಗದ ಕಾರ್ಯಕಾರಿ ಇಂಜಿನಿಯರ್ ಶಿವಪ್ರಸಾದ್ ರವರಿಗೆ…

Ujire: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಬ್ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಅತ್ಯಾಧುನಿಕ ಸಿಎಲ್‍ಐಎ ಮೆಶಿನ್ ಅಳವಡಿಕೆ

ಉಜಿರೆ:(ಆ.12) ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಲ್ಯಾಬ್‍ನಲ್ಲಿ ಹಾರ್ಮೋನ್ ಪರೀಕ್ಷೆ, ಬಂಜೆತನ ಪರೀಕ್ಷೆ ಮತ್ತು ಸೋಂಕು ರೋಗಗಳ ಪತ್ತೆಗಾಗಿ ಕೆಮಿಲುಮಿನೆಸೆನ್ಸ್ ಇಮ್ಯೂನೊಲಿಸೆ ಸಿಎಲ್-900ಐ ಎಂಬ…

Belthangadi: ಬೆಳ್ತಂಗಡಿ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಸಾಮಾನ್ಯ ಸಭೆ – ಶ್ರೀಮತಿ ಸುಮಿತ್ರಾ ರವರಿಗೆ 2023-24ನೇ ಸಾಲಿನ ಬೆಳ್ತಂಗಡಿ ತಾಲೂಕಿನ ಉತ್ತಮ ಕೃತಕ ಗರ್ಭಧಾರಣಾ ಕಾರ್ಯಕರ್ತೆ ಪ್ರಶಸ್ತಿ

ಬೆಳ್ತಂಗಡಿ:(ಆ.12) ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಕುಲಶೇಖರ ಮಂಗಳೂರು ಇದರ ಬೆಳ್ತಂಗಡಿ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು…

Ujire : ಉಜಿರೆ SDM ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಇಂಗ್ಲೆಂಡಿನ ಟೀಮ್ ಮಲ್ಟಿ ಅಕಾಡೆಮಿ ಸಂಸ್ಥೆಯ ಸಿ.ಇ.ಒ ಭೇಟಿ

ಉಜಿರೆ :(ಆ.12) ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಇಂಗ್ಲೆಂಡಿನ ಟೀಮ್ ಮಲ್ಟಿ ಅಕಾಡೆಮಿ ಸಂಸ್ಥೆಯ ಸಿ.ಇ.ಒ ಹಾಗೂ ಎಕ್ಸ್‌ ಕ್ಯುಟಿವ್ ಹೆಡ್ ಟೀಚರ್…

Mangalore: ಬ್ರೆಝಿಲ್ ಮೂಲದ ಯುವತಿಯನ್ನು ವರಿಸಿದ ತುಳುನಾಡಿನ ಯುವಕ

ಮಂಗಳೂರು:(ಆ.12) ಪ್ರೀತಿ, ಪ್ರೇಮಕ್ಕೆ , ದೇಶ, ಗಡಿಯ ಬೇಲಿ ಇಲ್ಲ ಎಂಬುದಕ್ಕೆ ಮತ್ತೂಂದು ನಿದರ್ಶನ ಸಿಕ್ಕಿದೆ. ಮಂಗಳೂರಿನ ಯುವಕ ಹಾಗೂ ಬ್ರೆಝಿಲ್ ಮೂಲದ ಯುವತಿ…

Patna: ಪಾಟ್ನಾ ಏರ್‌ಪೋರ್ಟ್‌ನಲ್ಲಿ ಹಾವು-ಮುಂಗುಸಿ ಕಾಳಗ

ಪಾಟ್ನಾ:(ಆ.12) ಹಾವು ಮತ್ತು ಮುಂಗುಸಿಯನ್ನು ಆ ಜನ್ಮದ ಶತ್ರುಗಳೆಂದೇ ಹೇಳಬಹುದು. ಈ ಉಭಯ ಜೀವಿಗಳು ಯಾವುದೇ ಕ್ಷಣದಲ್ಲೂ ಎದುರು ಬದುರಾದರೆ ಅಲ್ಲೊಂದು ಘನಘೋರ ಯುದ್ಧ…

Bengaluru: ಲವರ್ ಜತೆ ಏಕಾಂತದಲ್ಲಿದ್ದಾಗ ಸಿಕ್ಕಿಬಿದ್ದ ಹೆಂಡ್ತಿ- ಆಮೇಲೆ ಅಲ್ಲಿ ನಡೆದಿದ್ದೇನು ಗೊತ್ತಾ?

ಬೆಂಗಳೂರು, (ಆ.12): ಮಹೇಶ್ ಹಾಗೂ ತೇಜಸ್ವಿನಿ ಹಾಸನ ಜಿಲ್ಲೆ ಹೊಳೇನರಸೀಪುರ ಮೂಲದವರು. ಈ ಜೋಡಿ ಪ್ರೀತಿಸಿ ಮದುವೆಯಾಗಿದ್ದರು. ಬಳಿಕ ಈ ಜೋಡಿ ಬೆಂಗಳೂರಿನ ವೈಟ್…