Sun. Apr 20th, 2025

August 2024

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಜಾವೆಲಿನ್ ಥ್ರೋ ದಲ್ಲಿ ನೀರಜ್ ಚೋಪ್ರಾಗೆ ಬೆಳ್ಳಿ ಪದಕ

Paris Olympics 2024:(ಆ.9) ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ 5ನೇ ಪದಕ ದಕ್ಕಿದೆ. ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ನೀರಜ್ ಚೋಪ್ರಾ ಸತತ ಎರಡನೇ ಒಲಿಂಪಿಕ್ಸ್…

Belthangadi: ಪುಂಜಾಲಕಟ್ಟೆ-ಚಾರ್ಮಾಡಿ ರಾ.ಹೆ. ಕಾಮಗಾರಿ ಮಾಡುತ್ತಿದ್ದ ಡಿ.ಪಿ.ಜೈನ್ ಕಂಪೆನಿಗೆ ಗೇಟ್‌ ಪಾಸ್‌ – ಇನ್ನು ಮುಂದೆ MCK ಕನ್ಸ್ಟ್ರಕ್ಷನ್ ಹೆಗಲಿಗೆ

ಯು ಪ್ಲಸ್ ಟಿವಿಯ ಫಲಶ್ರುತಿ – ಸರದಿ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು ಬೆಳ್ತಂಗಡಿ:(ಆ.9)ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಈಗಾಗಲೇ ಪ್ರಾರಂಭವಾಗಿದ್ದು‌, ಡಿ.ಪಿ.ಜೈನ್ ಕನ್ಸ್ಟ್ರಕ್ಷನ್…

Puttur: ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ

ಪುತ್ತೂರು:(ಆ.9) ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ಶುಭದಿನದಂದು ವಿಶೇಷ ಕಾರ್ಯಕ್ರಮ ಬೆಳಿಗ್ಗೆ ಗಂಟೆ 5.30ಕ್ಕೆ ಆರಂಭಗೊಂಡಿತ್ತು. ಇದನ್ನೂ…

Daily Horoscope: ನಾಗರ ಪಂಚಮಿಯ ಈ ಶುಭದಿನದಂದು ಯಾವ ರಾಶಿಗಳಿಗೆ ಶುಭಫಲ ಇರಲಿದೆ!!

ಮೇಷ ರಾಶಿ: ತಂದೆಯಿಂದ ನಿಮಗೆ ಆರ್ಥಿಕ ಸಹಾಯವಾಗಲಿದೆ. ಇಂದು ನೀವು ಮಾಡಿದ ಹೂಡಿಕೆಯಿಂದ ಲಾಭವಿದೆ. ದುರಾಭ್ಯಾಸದಿಂದ ಹಣವನ್ನು ಕಳೆದುಕೊಳ್ಳುವಿರಿ. ವ್ಯಾಪಾರದಲ್ಲಿ ಲಾಭವಾಗಲಿದೆ. ಅಪರಿಚಿತರ ಜೊತೆ…

Naga chaitanya: ನಾಗಚೈತನ್ಯ-ಶೋಭಿತಾ ಎಂಗೇಜ್ಮೆಂಟ್ – ಸಮಂತಾ ಫ್ಯಾನ್ಸ್‌ ಗರಂ!!

ಟಾಲಿವುಡ್‌ನ ಮೋಸ್ಟ್‌ ಕ್ಯೂಟ್‌ ಕಪಲ್‌ ಎಂದೇ ಖ್ಯಾತಿ ಪಡೆದಿದ್ದ ನಾಗ ಚೈತನ್ಯ ಹಾಗೂ ಸಮಂತಾ ಡಿವೋರ್ಸ್‌ ಬಳಿಕ ಅವರಿಬ್ಬರು ಮತ್ತೆ ಒಂದಾಗಲಿ ಎಂದು ಅಭಿಮಾನಿಗಳು…

Nag Panchami 2024: ನಾಗರ ಪಂಚಮಿಗೆ ಮನೆಗಳಲ್ಲಿ ಈ ಸಿಹಿ ತಿನಿಸುಗಳದ್ದೇ ಘಮ

Nag Panchami 2024:(ಆ.8) ಶ್ರಾವಣ ಮಾಸದಂದು ಮೊದಲ ಹಬ್ಬವಾದ ನಾಗರ ಪಂಚಮಿಯು ಬಂದೇ ಬಿಟ್ಟಿದೆ. ಆಗಸ್ಟ್ 9 ರಂದು ನಾಡಿನಾದಾದಂತ್ಯ ಹಬ್ಬವನ್ನು ಬಹಳ ಸಡಗರದಿಂದ…

Ujire: ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ – ಬೈಕ್ ಸವಾರನಿಗೆ ಗಾಯ

ಉಜಿರೆ:(ಆ.8) ಧರ್ಮಸ್ಥಳದಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಉಜಿರೆ ಕಡೆಗೆ ತಿರುಗಿಸುತ್ತಿದ್ದ ಬೈಕ್ ನಡುವೆ ಅಪಘಾತವಾದ ಘಟನೆ ಉಜಿರೆಯಲ್ಲಿ ನಡೆದಿದೆ. ಇದನ್ನೂ…

Bengaluru: ಸಿಎಂ ಸಿದ್ದರಾಮಯ್ಯರವರನ್ನು ಭೇಟಿಯಾದ ಪವನ್ ಕಲ್ಯಾಣ್

ಬೆಂಗಳೂರು:(ಆ.8) ಆಂಧ್ರಪ್ರದೇಶ ರಾಜ್ಯದ ಉಪಮುಖ್ಯಮಂತ್ರಿ ಜನಸೇನಾ ಪಕ್ಷದ ಮುಖಂಡ ಪವನ್ ಕಲ್ಯಾಣ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾದರು. ಇದನ್ನೂ…

Ujire: ಬದುಕು ಕಟ್ಟೋಣ ಬನ್ನಿ ತಂಡ ಹಾಗೂ ಇತರ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಆ.18ರಂದು ಬೃಹತ್ ರಕ್ತದಾನ ಶಿಬಿರ

ಉಜಿರೆ:(ಆ.8) ಉಜಿರೆ ಬದುಕು ಕಟ್ಟೋಣ ಬನ್ನಿ ತಂಡ, ರೋಟರಿ ಕ್ಲಬ್ ಬೆಳ್ತಂಗಡಿ, ಎಸ್.ಡಿ.ಎಂ.ಕಾಲೇಜು ಎನ್.ಎಸ್.ಎಸ್ ಘಟಕ, ತಾಲೂಕು ಪತ್ರಕರ್ತರ ಸಂಘ ಮತ್ತಿತರರು ಸಂಘಟನೆಗಳ ಜಂಟಿ…

Udupi: ಶ್ರೀ ಕೃಷ್ಣ ನ ನಾಡಿನಲ್ಲಿ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ

ಉಡುಪಿ: (ಆ.8) ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀಕೃಷ್ಣ ಮಠ, ಪದ್ಮಶಾಲಿ ನೇಕಾರ ಪ್ರತಿಷ್ಠಾನ ಉಡುಪಿ, ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ…