ಕಣಿಯೂರು:(ಸೆ.1) ಕಣಿಯೂರು ಗ್ರಾಮ ಪಂಚಾಯತ್ ನ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಕಲ್ಮಂಜ ಗ್ರಾಮ ಪಂಚಾಯತ್ ಅಧಿಕಾರಿಯಾಗಿರುವ ಆಗಿರುವ ಗೀತಾ ರವರು ಆ.31ರಂದು ಅಧಿಕಾರ ಸ್ವೀಕರಿಸಿದರು.




ಇದನ್ನೂ ಓದಿ: 🐆ಬೆಳ್ತಂಗಡಿ: ಸವಣಾಲಿನಲ್ಲಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ
ಕಣಿಯೂರು ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿದ್ದ ಸಂತೋಷ್ ಪಾಟೀಲ್ ರವರು ಅಧಿಕಾರ ಹಸ್ತಾಂತರಿಸಿದರು.



