Wed. Apr 16th, 2025

Bandaru: ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಶಾಲೆಗೆ ಪ್ರಥಮ ಸ್ಥಾನ

ಬಂದಾರು :(ಸೆ.3) ಶ್ರೀರಾಮ ವಿದ್ಯಾಲಯ ಪಟ್ಟೂರು ಇಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸ. ಹಿ ಪ್ರಾ. ಬಂದಾರು ಶಾಲೆ ಯು 16 ನೇ ಬಾರಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

ಇದನ್ನೂ ಓದಿ: ⚖Aries to Pisces – ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ಕಲಹವಾಗುವ ಸಾಧ್ಯತೆ ಇದೆ!!!


ಉತ್ತಮ‌ ಹೊಡೆತಗಾರ್ತಿಯಾಗಿ ಬಂದಾರು ಶಾಲೆಯ ಕು.ಜಶ್ವಿತಾ ಅಯ್ಕೆಯಾಗಿರುತ್ತಾರೆ. ವಿಜೇತ ಕ್ರೀಡಾಪಟುಗಳಿಗೆ ಮತ್ತು ದೈಹಿಕ ಶಿಕ್ಷಕರಿಗೆ, ಶಾಲಾಭಿವೃದ್ಧಿ ಸಮಿತಿ,ಮುಖ್ಯೋಪಾದ್ಯಾಯರು, ಶಿಕ್ಷಕ ವೃಂದ, ಪೋಷಕ ವೃಂದ ಅಭಿನಂದನೆ ಸಲ್ಲಿಸಿದರು.

Leave a Reply

Your email address will not be published. Required fields are marked *