Wed. Nov 20th, 2024

Belthangadi: ವಿಪರೀತ ಮಳೆ ಕಾರಣ ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಕುಸಿತ – ತಕ್ಷಣ ಸ್ಪಂದನೆ ನೀಡಿದ ಶಾಸಕ ಹರೀಶ್ ಪೂಂಜ – ಸಂಬಂಧಪಟ್ಟ ಇಲಾಖೆಯ ಇಂಜಿನಿಯರ್ ಹಾಗೂ ಅಧಿಕಾರಿಗಳನ್ನು ಕಳುಹಿಸಿ ತುರ್ತು ಕಾಮಗಾರಿಯನ್ನು ನಿರ್ವಹಿಸಲು ಸೂಚನೆ

ಬೆಳ್ತಂಗಡಿ:(ಸೆ.3) ವಿಪರೀತ ಮಳೆ ಕಾರಣ ಕಾಶಿಪಟ್ಣ ಹಿರಿಯ ಪ್ರಾಥಮಿಕ ಶಾಲೆ ಮೇಲ್ಚಾವಣಿ ಕುಸಿತಕ್ಕೊಳಗಾಗಿದ್ದು,

ಇದನ್ನೂ ಓದಿ: 🛑Kalaburgi suicide: ಮೆಡಿಕಲ್ ಸೀಟ್ ಸಿಗಲಿಲ್ಲವೆಂದು ಯುವತಿ ಆತ್ಮಹತ್ಯೆ

ಶಾಸಕರ ಗಮನಕ್ಕೆ ತಂದಾಗ ತಕ್ಷಣವೇ ಸ್ಪಂದಿಸಿ ಸಂಬಂಧಪಟ್ಟ ಇಲಾಖೆಯ ಇಂಜಿನಿಯರ್ ಹಾಗೂ ಅಧಿಕಾರಿಗಳನ್ನು ಕಳುಹಿಸಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ ತುರ್ತು ಕಾಮಗಾರಿಯನ್ನು ನಿರ್ವಹಿಸಲು ಇಲಾಖೆಗೆ ಸೂಚಿಸಿದರು.


ಈ ಹಿಂದೆ ಇದೇ ಶಾಲೆಗೆ ಹೊಸ ಕೊಠಡಿಯನ್ನು ನೀಡಿರುವ ಮಾನ್ಯ ಶಾಸಕರು ಈ ಬಗ್ಗೆಯೂ ಸರಕಾರದ ಗಮನಕ್ಕೆ ತಂದು ತುರ್ತು ಕಾಮಗಾರಿ ನಡೆಸಲು ಅನುದಾನ ನೀಡುವಂತೆ ಒತ್ತಾಯಿಸುತ್ತೇನೆ ಎಂದು ಭರವಸೆ ನೀಡಿದರು.


ತಕ್ಷಣವೇ ಸ್ಪಂದಿಸಿದ ಮಾನ್ಯ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜಾರಿಗೆ ಪೋಷಕರು ಹಾಗೂ ಊರವರು ಮೆಚ್ಚುಗೆ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *