Mon. Jan 5th, 2026

Charmadi: ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ‌ ಪ್ರತ್ಯಕ್ಷ

ಚಾರ್ಮಾಡಿ:(ಸೆ.10) ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ಕಾಡಾನೆ ರಸ್ತೆಯಲ್ಲಿ ಓಡಾಟ ನಡೆಸಿದ ವೇಳೆ ಹಲವು ಹೊತ್ತು ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿತ್ತು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: 🔴ಉಜಿರೆ: ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಹರ್ಷಿತಾ ಆಯ್ಕೆ

ಮಂಜಿನ ವಾತಾವರಣ, ನಿರಂತರ ಸುರಿಯುವ ಮಳೆ, ಜೊತೆಗೆ ಕಾಡಾನೆಯ ತಿರುಗಾಟ ಇವೆಲ್ಲವೂ ಘಾಟಿ ಪ್ರದೇಶದಲ್ಲಿ ವಾಹನ ಸವಾರರಿಗೆ ದೊಡ್ಡ ಸಮಸ್ಯೆಯಂತೆ ಕಂಡುಬಂದಿದೆ.


ಸೆ.10ರಂದು ಬೆಳಿಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *