Thu. Dec 26th, 2024

Atishi Marlena: ದೆಹಲಿ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಆಯ್ಕೆ

ದೆಹಲಿ :(ಸೆ.17) ದೆಹಲಿಯ ಮುಂದಿನ ಮುಖ್ಯಮಂತ್ರಿಯಾಗಿ ಎಎಪಿ ಶಾಸಕಿ, ಸಚಿವೆ ಅತಿಶಿ ಮರ್ಲೆನಾ ಅವರನ್ನು ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: ⛔ಸುರತ್ಕಲ್‌: ಯುವಕ ಆತ್ಮಹತ್ಯೆ – ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ.!

ಇಂದು ಮಧ್ಯಾಹ್ನ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿಯಾಗಿ ಅರವಿಂದ್ ಕೇಜ್ರಿವಾಲ್ ಅವರು ದಿಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ಆ ಬಳಿಕ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

Leave a Reply

Your email address will not be published. Required fields are marked *