ಅಂಡೆತ್ತಡ್ಕ :(ಸೆ.18) ಕರಾಯ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಅಂಡೆತ್ತಡ್ಕದಲ್ಲಿ ಸೆ 18 ರಂದು ನಡೆಯಿತು.

ಇದನ್ನೂ ಓದಿ: ⭕ಕನ್ನಡ ಮಾತನಾಡೋಲ್ಲ ಎಂದಿದ್ದಕ್ಕೆ ಟೋಲ್ ಸಿಬ್ಬಂದಿ ಮೇಲೆ ಗರಂ ಆದ ಕನ್ನಡಿಗ, ವಿಡಿಯೋ ವೈರಲ್!!
ಹಿರಿಯರ ವಿಭಾಗದಲ್ಲಿ ಅಂಡೆತ್ತಡ್ಕ ಶಾಲೆ ಪ್ರಥಮ ಸ್ಥಾನ, ಜ್ಞಾನ ಭಾರತಿ ಶಾಲೆ ದ್ವಿತೀಯ ಸ್ಥಾನ ಪಡೆಯಿತು.
ಕಿರಿಯರ ವಿಭಾಗದಲ್ಲಿ ಜ್ಞಾನ ಭಾರತಿ ಶಾಲೆ ಪ್ರಥಮ, ಅಂಡೆತ್ತಡ್ಕ ಶಾಲೆ ದ್ವಿತೀಯ ಸ್ಥಾನ ಪಡೆಯಿತು.




ವಿಜೇತರನ್ನು ಶಾಲಾ ಮುಖ್ಯೋಪಾಧ್ಯಾಯರು, ಹಾಗೂ ಅತಿಥಿಗಳು ಅಭಿನಂದಿಸಿದರು. ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಅಭಿನಂದಿಸಿದರು.

