Thu. Jan 15th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Oyuncular hızlıca işlem yapmak için Bahsegel giriş bağlantısını takip ediyor.

2026’te kullanıcı dostu tasarımıyla bahsegel sürümü geliyor.

Dijital oyun deneyimini artırmak için bahsegel platformları kullanılıyor.

Rulet masalarındaki krupiyeler, Bahsegel indir apk tarafından düzenli olarak eğitilir ve lisanslıdır.

Türkiye’de oyuncular ortalama haftalık 250 TL bahis yatırımı yapmaktadır, bettilt apk düşük limitli seçenekler sunar.

Mobil kullanıcı deneyimini geliştiren bettilt sistemi oldukça popüler.

Oyun sonuçları bağımsız RNG testleriyle doğrulanan bettilt para çekme, adil oyun prensibini uygular.

Kumarhane eğlencesini dijital dünyaya taşıyan bahsegel çeşitliliği artıyor.

Canlı bahislerde yüksek kazanç oranları sunan bahsegel fark yaratır.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಪೂರ್ಣಿಮಾ, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಗಂಡ, ಕರಣ: ಭವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:30 ಗಂಟೆ, ರಾಹು ಕಾಲ ಮಧ್ಯಾಹ್ನ 12:27 ರಿಂದ 01:58, ಯಮಘಂಡ ಕಾಲ ಬೆಳಿಗ್ಗೆ 07:54 ರಿಂದ 09:25ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 10:56 ರಿಂದ ಮಧ್ಯಾಹ್ನ 12:27ರ ವರೆಗೆ.

ಮೇಷ ರಾಶಿ : ಸಾಮಾಜಿಕ ಕಾರ್ಯಗಳಲ್ಲಿ ತೊಡಗಿದ್ದೇ ಇಂದು ನಿಮಗೆ ಲಾಭವಾಗುವುದು. ಸ್ಥಿರಾಸ್ತಿಯನ್ನು ಖರೀದಿಸುವ ಸಂದರ್ಭದಲ್ಲಿ ನಾನಾ ತೊಂದರೆಗಳು ಬರಬಹುದು.

ವೃಷಭ ರಾಶಿ : ಇಂದು ನಿಮಗೆ ಸಿಕ್ಕ ಸಂತೋಷವನ್ನು ಇತರರಿಗೂ ಹಂಚುವಿರಿ. ನಿಮಗೆ ಪ್ರಾಪ್ತವಾದ ಸ್ಥಾನದಿಂದ ನಿಮ್ಮ ಆಲೋಚನಾ ಕ್ರಮಗಳೂ ವ್ಯತ್ಯಾಸವಾಗುವುದು. ಸಹಭಾಗಿಗಳ ಜೊತೆ ಸ್ನೇಹದಿಂದ ಇರಬೇಕಾಗುವುದು. ಉದ್ಯೋಗವನ್ನು ಬದಲಿಸಲು ಇಚ್ಛೆ ಇಲ್ಲದಿದ್ದರೂ ನಿಮಗೆ ಅನಿವಾರ್ಯ ಆದೀತು.

ಮಿಥುನ ರಾಶಿ : ಕಾರ್ಯದ ಸ್ಥಳದಲ್ಲಿ ನಿಮಗೆ ಕಹಿಯಾದ ಅನುಭವವಾಗಲಿದೆ. ಇಂದು ನಿಮ್ಮ ಅನುಭವದ ಆಧಾರದ ಯೋಗ್ಯವಾದ ಕೆಲವು ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಮತ್ತೆ ನಡೆಯುವ ಘಟನೆಗಳನ್ನು ಗಂಭೀರವಾಗಿ ಸ್ವೀಕರಿಸುವುದು ಬೇಡ. ಮಾನಸಿಕ ನೋವಿನಿಂದ ಬಳಲುವಿರಿ.

ಕಟಕ ರಾಶಿ : ಧಾರ್ಮಿಕ ಕಾರ್ಯಗಳ ಸಿದ್ಧತೆಯಲ್ಲಿ ನೀವಿರುವಿರಿ. ನಿಮ್ಮ ಸ್ನೇಹಪರವಾದ ವ್ಯಕ್ತಿತ್ವವು ಎಲ್ಲರಿಗೂ ಇಷ್ಟವಾಗುತ್ತದೆ ಎನ್ನಲಾಗದು. ವೃತ್ತಿಯಲ್ಲಿ ಯಾವುದೇ ತೊಂದರೆಗಳಿಲ್ಲದೇ ಎಲ್ಲವೂ ಮುಗಿಯಬಹುದು.

ಸಿಂಹ ರಾಶಿ : ಗೌರವವನ್ನು ಕೊಡುವವರಿಗೆ ಅಗೌರವ ತೋರಿಸಿದರೆ ಶತ್ರುಗಳಾಗುವರು. ಇಂದು ವಾಹನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಭಾವನಾತ್ಮಕ ವಿಚಾರಗಳಿಗೆ ಸ್ಪಂದಿಸಲು ಕಷ್ಟವಾದೀತು. ಆಪ್ತ ಸಮಾಲೋಚನೆಯಿಂದ ನಿಮ್ಮ ಮನಸ್ಸು ಹಗುರಾಗಲಿದೆ.

ಕನ್ಯಾ ರಾಶಿ : ಹಣದ ಆಸೆಗೆ ದಾರಿ ತಪ್ಪಬಹುದು. ಇಂದು ಯಾರ ಬಳಿಯೂ ಸಹಾಯವನ್ನು ಕೇಳುವ ಮನಸ್ಸು ಇರದು. ಯಾರು ಏನೇ ಅಂದರೂ ನಿಮ್ಮ ತೀರ್ಮಾನವನ್ನು ಬದಲಿಸಿಕೊಳ್ಳಲಾರಿರಿ. ಸಾಮರಸ್ಯವನ್ನು ತಂದುಕೊಳ್ಳಲು ದಂಪತಿಗಳು ಶ್ರಮಿಸುವರು.

ತುಲಾ ರಾಶಿ : ವೈವಾಹಿಕ ತೀರ್ಮಾನವನ್ನು ನೀವು ಮುಂದಕ್ಕೆ ಹಾಕುವಿರಿ. ಇಂದು ಭೂಮಿಯ ಖರೀದಿಯ ಬಗ್ಗೆ ಚಿಂತನೆ ಇದ್ದರೆ ಮುಂದುವರಿಯಬಹುದು. ನಿಮ್ಮ ಮಾತಿನ ಮೇಲೆ ವಿಶ್ವಾಸದ ಕೊರತೆ ಅಧಿಕವಾಗಿ ಕಾಣಲಿದೆ.ವಾಹನವನ್ನು ಚಲಾಯಿಸುವಾಗ ಸಾವಧಾನತೆ ಇರಲಿ.

ವೃಶ್ಚಿಕ ರಾಶಿ : ಗಂಭೀರವಾದ ಆಲೋಚನೆಯಿಂದ ಹೊಸ ಯೋಜನೆಯು ಹೊರಬರುವುದು. ನೀವು ಇಂದು ಅನೇಕ ದಿನಗಳಿಂದ ನಿಂತಿದ್ದ ಕೆಲಸಗಳನ್ನು ಪೂರ್ಣಗೊಳ್ಳಬಹುದು. ಒಂಟಿಯಾಗಿ ಸುತ್ತಾಡಬೇಕು ಎಂದು ಅನ್ನಿಸಬಹುದು. ನ್ಯಾಯವನ್ನು ಕೊಡಿಸುವವರಿಗೆ ಸೂಕ್ತ ಆಧಾರಗಳು ಸಿಗಲಿವೆ.

ಧನು ರಾಶಿ : ಅಧಿಕಾರಿ ವರ್ಗದವರಿಗೆ ಇಂದು ಮೇಲಿನಿಂದ ಒತ್ತಡ ಬರುವುದು. ಇಂದು ನಿಮಗೆ ಸಾಲ ಕೊಡಲಿಕ್ಕಾಗಿ ಒಂದರಮೇಲೆ‌ ಒಂದರಂತೆ ಕರೆಗಳು ಬರಬಹುದು. ನಿಮ್ಮ ಚೌಕಟ್ಟನ್ನು ಬಿಟ್ಟು ಆಚೆ ಇರಲಾರಿರಿ. ಪರಿಹಾರವಿಲ್ಲದ ಸಮಸ್ಯೆಯು ಇಲ್ಲವೆಂಬುದು ಅರಿವಿಗೆ ಬರುವುದು.

ಮಕರ ರಾಶಿ : ನಿಮಗೆ ಗೊತ್ತಿರುವುದನ್ನು ಹೇಳಲು ನಿಮಗೆ ನಿರ್ಭೀತಿ ಇರುವುದು. ಕಿಂಚಿತ್ತಾದರೂ ನಿಮ್ಮಿಂದ ಸಹಕರಾವಾದರೆ ನಿಮಗೆ ಸಮಾಧಾನ ಸಿಗಲಿದೆ. ನೀವು ಏನಾದರೂ ನಿರ್ಧರಿಸಿದರೆ ನಿಮಗೆ ಸಂಪೂರ್ಣ ಬೆಂಬಲವು ಸಿಗಲಿದೆ.

ಕುಂಭ ರಾಶಿ : ಆಕಸ್ಮಿಕವಾಗಿ ಬರುವ ಜವಾಬ್ದಾರಿಗಳನ್ನು ಧೈರ್ಯವಾಗಿ ನಿರ್ವಹಿಸುವಿರಿ. ನಿಮ್ಮ ಇಂದಿನ‌ ಯೋಜನೆಗಳು ತಲೆಕೆಳಗಾಗುವುದು. ಹಿತವಚನವು ನಿಮಗೆ ಯಾವ ಪರಿವರ್ತನೆಯನ್ನೂ ತರದು. ನಿಮ್ಮದು ಅಸಹಜತೆ ಎಂದು ಕೆಲವರಿಗೆ ಅನ್ನಿಸಬಹುದು.

ಮೀನ ರಾಶಿ : ಆಪ್ತರಿಗೆ ನಿಮ್ಮಿಂದ ಸಹಾಯ ಸಿಗಲಿದೆ. ನಿಮ್ಮ ಕನಸುಗಳು ನನಸಾಗಿಸುವ ಸಮಯವನ್ನು ನಿರೀಕ್ಷಿಸುವಿರಿ. ಸಮಯವನ್ನು ವ್ಯರ್ಥ ಮಾಡಲು ಇಷ್ಟಪಡುವುದಿಲ್ಲ. ಯಾವ ಫಲಾಪೇಕ್ಷೆಯನ್ನೂ ಇಂದು ಇಟ್ಟುಕೊಳ್ಳಲಾರಿರಿ. ಇಂದು ನೀವು ನಿಮ್ಮ ಜವಾಬ್ದಾರಿಯ ಕಾರ್ಯದಲ್ಲಿ ಮಗ್ನರಾಗುವಿರಿ.

Leave a Reply

Your email address will not be published. Required fields are marked *