Wed. Apr 16th, 2025

Belthangadi: ಸೆ.22ರಂದು ನಡೆಯಬೇಕಿದ್ದ ಉಚಿತ ಬೃಹತ್ ಹೃದಯ ರೋಗ, ಕ್ಯಾನ್ಸರ್ ರೋಗ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಮುಂದೂಡಿಕೆ

ಬೆಳ್ತಂಗಡಿ:(ಸೆ.20) ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ

ಇದನ್ನೂ ಓದಿ: 🟠ಉಜಿರೆ: ದಕ್ಷಿಣಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರಿಗೆ ಕಾರ್ಯಾಗಾರ

ಬೆಳ್ತಂಗಡಿ ಮಂಡಲ ವತಿಯಿಂದ 22 ಸೆಪ್ಟೆಂಬರ್ 2024 ಆದಿತ್ಯವಾರದಂದು ನಡೆಯಬೇಕಿದ್ದ ಉಚಿತ ಬೃಹತ್ ಹೃದಯರೋಗ ಕ್ಯಾನ್ಸರ್ ರೋಗ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.

ಮುಂದಿನ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು. ನಿಮ್ಮ ಸಹಕಾರ ಹೀಗೆ ಇರಲಿ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಬೆಳ್ತಂಗಡಿ ಮಂಡಲ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *