ಮಂಗಳೂರು :(ಸೆ.20) ಬೈಕ್ ಸ್ಕಿಡ್ ಆಗಿ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಎ.ಜೆ ಆಸ್ಪತ್ರೆ ಬಳಿ ನಡೆದಿದೆ. ಯೆನಪೋಯ ಕಾಲೇಜಿನ ವಿದ್ಯಾರ್ಥಿ, ಮೆಲ್ಕಾರ್ ಸಮೀಪದ ರೇಂಗೇಲ್ ನಿವಾಸಿ, ಹನೀಫ್ ರವರ ಪುತ್ರ ಜಾಸೀಮ್ (20) ಮೃತ ಯುವಕ. ಸಹ ಸವಾರ ಕೂಡ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. Like Dislike Post navigation Chikkamagaluru: ಹೊರನಾಡಲ್ಲೂ ಡ್ರೆಸ್ಕೋಡ್ ಜಾರಿ – ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯBelthangady : ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ 2024-25 ನೇ ಸಾಲಿನ ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ