Thu. Dec 26th, 2024

Belthangady: ಹಳೆಕೋಟೆಯಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ , ನಗದು ಕಳವು

ಬೆಳ್ತಂಗಡಿ :(ಸೆ.25) ಬೆಳ್ತಂಗಡಿ ಕಸಬಾ ಗ್ರಾಮದ ಹಳೆಕೋಟೆ ಎಂಬಲ್ಲಿನ ನಿವಾಸಿ ಪ್ರಸನ್ನ ಕುಮಾ‌ರ್ ಎಂಬವರ ಮನೆಯ ಹಾಲ್ ನ

ಇದನ್ನೂ ಓದಿ: 🟣ಬೆಳ್ತಂಗಡಿ: ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ

ಟಿವಿ ಸ್ಟಾಂಡ್ ನಲ್ಲಿಟ್ಟಿದ್ದ ರೂ 5,05,000/-ಮೌಲ್ಯದ ಚಿನ್ನಾಭರಣಗಳು ಹಾಗೂ ರೂ. 500000/- ನಗದು ಹಣವನ್ನು

ಕಳ್ಳರು ಕಳವುಗೈದಿದ್ದಾರೆ. ಈ ಬಗ್ಗೆ ಪ್ರಸನ್ನ ಕುಮಾರ್ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *