ಬೆಳಾಲು :(ಸೆ.26) ಎಸ್.ಡಿ.ಎಂ. ಮಂಗಳ ಜ್ಯೊತಿ ಸಮಗ್ರ ಶಾಲೆ ವಾಮಂಜೂರು, ಮಂಗಳೂರು ಇಲ್ಲಿ ಸೆ. 25 ರಂದು ನಡೆದ
ಇದನ್ನೂ ಓದಿ: 🛑ಪುತ್ತೂರು: ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಿಬ್ಬಂದಿ ಕನಕರಾಜು ನಿಧನ
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಬೆಳಾಲು
ಇಲ್ಲಿನ ಎಂಟನೇ ತರಗತಿ ವಿದ್ಯಾರ್ಥಿನಿ ಜಾಹ್ನವಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.