ಬೆಂಗಳೂರು:(ಸೆ.26) ಮುಡಾ ಹಗರಣದ ರುವಾರಿ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ನ್ಯಾಯಾಲಯ
ಇದನ್ನೂ ಓದಿ: 🟣ಮತಾಂತರಗೊಂಡ 8,000ಕ್ಕೂ ಅಧಿಕ ಹಿಂದೂ ಯುವತಿಯರನ್ನು ಮರಳಿ ಮಾತೃಧರ್ಮಕ್ಕೆ ಕರೆತರುತ್ತಿರುವ
ಆದೇಶಿಸಿದರೂ ಇದುವರೆಗೆ ರಾಜೀನಾಮೆ ನೀಡದೆ ಭಂಡತನ ಮೆರೆಯುತ್ತಿರುವ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಇಂದು
ವಿಧಾನಸೌಧದ ಗಾಂಧಿಪ್ರತಿಮೆಯ ಮುಂಭಾಗದಲ್ಲಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಶಾಸಕರಾದ ಹರೀಶ್ ಪೂಂಜರವರು ಭಾಗವಹಿಸಿದರು.