Sun. Jun 1st, 2025

Mangalore: ರಸ್ತೆ ಮಧ್ಯೆ ಹೊತ್ತಿ ಉರಿದ ಬಿಎಂಡಬ್ಲ್ಯೂ ಕಾರು

ಮಂಗಳೂರು:(ಸೆ.28) ಹೆದ್ದಾರಿ ಮಧ್ಯೆ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ನಡೆದಿದೆ.

ಇದನ್ನೂ ಓದಿ: ⛔ಮಂಗಳೂರು: ಓವರ್ ಟೇಕ್ ಮಾಡಲು ಹೋಗಿ ಬಸ್ ನಡಿಗೆ ಬಿದ್ದು ಬೈಕ್ ಸವಾರ ಸಾವು..!

ಶಾರ್ಟ್‌ ಸರ್ಕ್ಯೂಟ್‌ ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರಿನಿಂದ ಕೆಳಗಿಳಿದಿದ್ದಾನೆ ಎಂದು ತಿಳಿದು ಬಂದಿದೆ.

ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು ಅರ್ಧಗಂಟೆಯಿಂದ ಹೊತ್ತಿ ಉರಿಯುತ್ತಿದ್ದು, ಸಂಪೂರ್ಣ ಭಸ್ಮವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *