Tue. Jan 13th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Oyuncular hızlıca işlem yapmak için Bahsegel giriş bağlantısını takip ediyor.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಮಘಾ, ಯೋಗ: ಸಾಧ್ಯ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 22 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 04:52 ರಿಂದ 06:22, ಯಮಘಂಡ ಕಾಲ 12:23ರಿಂದ 01:53ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:23 ರಿಂದ 04:52 ರ ವರೆಗೆ.

ಮೇಷ ರಾಶಿ : ಸ್ವಂತ ಉದ್ಯಮವನ್ನು ನಡೆಸುತ್ತಿದ್ದರೆ ಇಂದು ನಿಮಗೆ ಒಳ್ಳೆಯ ಲಾಭದ ನಿರೀಕ್ಷೆಯನ್ನು ಮಾಡಬಹುದು. ಸಾರ್ವಜನಿಕ ವಲಯದಲ್ಲಿ ನೀವು ಗುರುತಿಸಿಕೊಳ್ಳಲು ಬಯಸುವಿರಿ. ರಪ್ತು ವ್ಯವಹಾರವನ್ನು ಇಂದು ಸುಗಮವಾಗಿ ನಡೆಸುವಿರಿ. ಸ್ತ್ರೀಯರ ಕಾರಣದಿಂದ ನಿಮಗೆ ಲಾಭಗಳು ಆಗಲಿದೆ. ವಾಹನ ಖರೀದಿಗೆ ಬೇಕಾದ ವ್ಯವಸ್ಥೆಯನ್ನು ಇಂದು ಮಾಡಿಕೊಳ್ಳಲಿದ್ದೀರಿ. ಇಂದು ನಿಮ್ಮ ತಲೆಯಲ್ಲಿ ಅಪೂರ್ಣ ತುಂಬಿರಲಿವೆ.

ವೃಷಭ ರಾಶಿ : ನೀವು ಆರಿಸಿಕೊಂಡ ಮಾರ್ಗವು ಹಲವು ದಿನಗಳ ಅನಂತರ ಬೇಡವೆನಿಸಬಹುದು. ಇಂದು ನಿಮ್ಮ ಕೆಲಸದಲ್ಲಿ ಸಂತೋಷ ಕಾಣಬಹುದು. ನಿಮ್ಮ ವೈಯಕ್ತಿಕ ಜೀವನವನ್ನು ವೃತ್ತಿಜೀವನಕ್ಕೆ ಸಮನ್ವಯ ಸಾಧಿಸುವಿರಿ. ಆರ್ಥಿಕವಾಗಿ ಯಾವುದೇ ಪ್ರಮುಖ ಸಮಸ್ಯೆಗಳಿಲ್ಲ, ಆದರೆ ನಿರ್ಲಕ್ಷಿಸಬಹುದಾದ ವಿಷಯಗಳು ನಿಮ್ಮ ಮನಸ್ಸನ್ನು ತುಂಬಿಕೊಳ್ಳುತ್ತವೆ. ಶತ್ರುಗಳ ಬಾಧೆಯು ನಿಮಗೆ ಚಿಂತೆಯನ್ನು ಉಂಟುಮಾಡೀತು.

ಮಿಥುನ ರಾಶಿ : ಕಾರ್ಯದ ಒತ್ತಡದಿಂದ ಆರೋಗ್ಯವು ಹದ ತಪ್ಪಬಹುದು. ಸರ್ಕಾರದ ಅಧಿಕಾರಿಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಭಾವನೆಗಳಿಂದ ಯಾರನ್ನೂ ಸುಲಭವಾಗಿ ಬಗ್ಗಿಸಲಾಗದು. ಹಣಕಾಸಿನ ವಿಚಾರದಲ್ಲಿ ನಿಮಗೆ ಸಂಕಷ್ಟವು ಬರಬಹುದು. ಹಣಕಾಸಿಗೆ ಸಂಬಂಧಿಸಿದಂತೆ ಕೆಲವರನ್ನು ದೂರಮಾಡಿಕೊಳ್ಳುವಿರಿ.

ಕರ್ಕಾಟಕ ರಾಶಿ : ಇಂದು ನಿಮ್ಮ ಜಾಣತನವೇ ಮುಳುವಾಗಬಹುದು. ಸಂಕೀರ್ಣವಾದ ಜೀವನವನ್ನು ಆಶಾವಾದದಿಂದ ಸರಳವಾಗಬಹುದು. ಅಗತ್ಯವಿದ್ದಾಗ ಮಾತ್ರ ಮಾತನಾಡಿ, ಅನಗತ್ಯ ಒತ್ತಡದಿಂದ ಕುಗ್ಗಿ ಹೋಗುವಿರಿ.

ಸಿಂಹ ರಾಶಿ : ನಿಮಗೆ ಆತ್ಮ ಸ್ಥೈರ್ಯದ ಕೊರತೆ ಬಹುವಾಗಿ ಕಾಡುವುದು. ಕೆಲಸದಲ್ಲಿ ಒತ್ತಡ ಹೆಚ್ಚಾಗಬಹುದು. ಒಪ್ಪಿಕೊಂಡ ಕೆಲಸದಿಂದ‌ ನಿಮಗೆ ಕಿರಿಕಿರಿಯಾದೀತು. ನಿಮಗೆ ಖಾಸಗಿ ಸಂಸ್ಥೆಯೊಂದನ್ನು ಮುನ್ನಡೆಸುವ ಜವಾಬ್ದಾರಿಯು ಸಿಗಬಹುದು. ಇನ್ನೊಬ್ಬರ ನೋವಿಗೆ ಸ್ಪಂದಿಸುವುದು ನಿಮಗೆ ಆಗದು. ನೀವು ತೆಗೆದುಕೊಂಡ ತೀರ್ಮಾನವನ್ನು ಇತರರು ಬದಲಿಸಿದ್ದು ನಿಮ್ಮ ಕೋಪಕ್ಕೆ ಕಾರಣವಾಗಲಿದೆ.

ಕನ್ಯಾ ರಾಶಿ : ನೀವು ಕಛೇರಿಯ ಕೆಲಸದಲ್ಲಿ ಅವಸರದ ನಿರ್ಧಾರವನ್ನು ತೆಗದುಕೊಳ್ಳುವುದು ಬೇಡ. ನೀವು ಸಂತೋಷವಾಗಿರುತ್ತೀರಿ ಮತ್ತು ನಿಮ್ಮ ಪ್ರೀತಿಪಾತ್ರರೊಂದಿಗೆ ಪ್ರಣಯದಲ್ಲಿ ಸಮಯ ಕಳೆಯುತ್ತೀರಿ. ನಿಮ್ಮ ಸಂಗಾತಿಯ ಜೊತೆ ನಿಮ್ಮ ಆಂತರಿಕ ಆಲೋಚನೆಗಳನ್ನು ಹಂಚುವಿರಿ. ಭಾವೀ ಸಂಗಾತಿಯ ಜೊತೆ ಸುತ್ತಾಡಿ ಅರ್ಥಮಾಡಿಕೊಳ್ಳುವಿರಿ.

ತುಲಾ ರಾಶಿ : ಇಂದು ನೀವು ಎಲ್ಲ ಒತ್ತಡಗಳನ್ನು ಬದಿಸರಿಸಿ ನಿರಾಳವಾಗಿ ಕಾಲ ಕಳೆಯುತ್ತೀರಿ. ವ್ಯವಸ್ಥೆಯ ಮುಖ್ಯಸ್ಥರಾದವರಿಗೆ ಜವಾಬ್ದಾರಿಯನ್ನು ಮುನ್ನಡೆಸುವುದು ಕಷ್ಟವಾಗುವುದು. ನಿಮ್ಮ ವಿರೋಧಿಗಳು ಹೆಚ್ಚಾಗುವ ಸಾಧ್ಯತೆ ಇದೆ.

ವೃಶ್ಚಿಕ ರಾಶಿ : ಯಾರಿಗೋ ಕೊಡಬೇಕಾದ ಹಣವು ಅನಿರೀಕ್ಷಿತವಾಗಿ ನಿಮ್ಮ ಕೈ ಸೇರುವುದು. ನೀವು ಹೂಡಿಕೆದಾರರಾಗಿದ್ದರೆ, ನಿಮ್ಮ ಹೂಡಿಕೆಯಿಂದ ಗಮನಾರ್ಹ ಲಾಭವಿದೆ. ದೀರ್ಘಕಾಲದಿಂದ ಉಳಿದಿರುವ ಸಾಲಗಳು ಕೂಡಾ ಮುಕ್ತಾಯವಾಗುವುದು. ರಾಜಕಾರಣಿಗಳಿಗೆ ಹೆಚ್ಚಿನ ಬೆಂಬಲವು ಸಿಗಲಿದ್ದು ಜನರ ಕಾರ್ಯವನ್ನು ಮಾಡಲು ಇಚ್ಛೆಪಡುವಿರಿ.

ಧನು ರಾಶಿ : ಯಾವುದರಲ್ಲಿಯೂ ಸುಖ ಕಾಣುವ ಮನಸ್ಸು ಆಗದು. ಶುಭಕಾರ್ಯದಲ್ಲಿ ಭಾಗವಹಿಸುವಿರಿ. ನಿಮ್ಮ ದಿನವು ಉಲ್ಲಾಸದ ಸ್ಫೂರ್ತಿಗಳಿಂದ ಕೂಡಿರುತ್ತದೆ. ನೀವು ಸಂಪೂರ್ಣ ಜೀವಂತಿಕೆಯ ಭಾವನೆ ಹೊಂದಿದ್ದು, ಅತ್ಯಂತ ಉತ್ಸಾಹದಲ್ಲಿರುವುದರಿಂದ ಅದು ಅರ್ಥವಿಲ್ಲದ ಚಟುವಟಿಕೆಗಳು ಅಥವಾ ಕೆಲಸಗಳಾದರೂ ನೀವು ತಲೆ ಕೆಡಿಸಿಕೊಳ್ಳುವುದಿಲ್ಲ.

ಮಕರ ರಾಶಿ : ಬೌದ್ಧಿಕ ಅನ್ವೇಷಣೆಗಳು ನಿಮ್ಮನ್ನು ಆಕರ್ಷಿಸುತ್ತವೆ. ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳಿ. ಭೂಮಿಯ ಕ್ರಯ ಮತ್ತು ವಿಕ್ರಯದಲ್ಲಿ ನಷ್ಟವನ್ನು ಅನುಭವಿಸಬೇಕಾಗಬಹುದು. ಇಂದು ನೀವು ಮಾಡಿದ ಖರ್ಚು ಸದುಪಯೋಗವಾಗಿದೆ ಎಂದುಕೊಳ್ಳುವುದು ಬೇಡ. ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ಕಷ್ಟ.

ಕುಂಭ ರಾಶಿ : ನಿಮಗೆ ಸಿಗಬೇಕಾದ ಸವಲತ್ತುಗಳನ್ನು ಪಡೆದುಕೊಳ್ಳಲು ಸಾಧ್ಯವಾಗದು. ವಿಷಯ ಎಷ್ಟೇ ದೊಡ್ಡದಾಗಿದ್ದರೂ, ನಿಮ್ಮ ಸಾಮರ್ಥ್ಯ, ನಿಮ್ಮ ವ್ಯವಹಾರ ಕುಶಲತೆ ನಿಮ್ಮನ್ನು ಮುನ್ನಡೆಸುತ್ತದೆ. ಗಮನ ಕೇಂದ್ರೀಕರಿಸಿ ಹಾಗೂ ಎಚ್ಚರದಿಂದಿರಿ. ಜಾಗರೂಕತೆ ಮತ್ತು ಹುಷಾರಿನಲ್ಲಿರಿ. ಶಾಂತವಾಗಿ ಹಾಗೂ ಸೂಕ್ಷ್ಮವಾಗಿ ವ್ಯವಹರಿಸಿ. ಆಲಂಕಾರಿಕ ವಸ್ತುಗಳ ಬಗ್ಗೆ ಹೆಚ್ಚು ಮೋಹವಿರುವುದು.

ಮೀನ ರಾಶಿ : ನಿಮ್ಮ ಬಾಂಧವ್ಯಗಳನ್ನು ಸದೃಢಗೊಳಿಸಲು ನೀವು ವಿಶೇಷ ಪ್ರಯತ್ನಗಳನ್ನು ಮಾಡುತ್ತೀರಿ. ಬದ್ಧತೆಗಳನ್ನು ಭವಿಷ್ಯಕ್ಕೆ ಭದ್ರತೆಯಾಗಿ ಕಾಣುತ್ತೀರಿ. ಸೌಲಭ್ಯಗಳನ್ನು ನೀವು ಪಡೆದುಕೊಳ್ಳಲಿದ್ದೀರಿ. ಗೌರವಗಳು ನಿಮಗೆ ಸಿಗಬಹುದು. ಕೆಲವು ವಿಚಾರವು ನಿಮಗೆ ಗೊತ್ತಾಗದೇ ಇರುವುದು ಬೇಸರ ತರಿಸಬಹುದು. ಮನೆಯರ ಮೇಲೆ ನೀವು ಸಿಟ್ಟಾಗುವಿರಿ. ಯಾರ ಮಾತನ್ನೂ ಕೇಳುವ ಮಾನಸಿಕತೆ ಇರುವುದಿಲ್ಲ.

Leave a Reply

Your email address will not be published. Required fields are marked *