ಬೆಳ್ತಂಗಡಿ: (ಅ.1) ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಎರಡನೇ ಬಾರಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಎಲ್ಲಾ ಬೂತ್ ಗಳಲ್ಲಿ ಮನ್ ಕೀ ಬಾತ್ ವೀಕ್ಷಣೆ ಮಾಡಿದ ಕಾರ್ಯಕರ್ತರಿಗೆ ಮಂಡಲದ ವತಿಯಿಂದ ಅಭಿನಂದನೆ ಸಲ್ಲಿಸಿದರು. Like Dislike Post navigation Belthangady: ಯಶಸ್ವಿಯಾಗಿ ಸಂಪನ್ನಗೊಂಡ “ಯಕ್ಷಾವತರಣ – 5 ” ಯಕ್ಷಗಾನ ತಾಳಮದ್ದಳೆ ಸಪ್ತಾಹBelthangadi: ರಾಷ್ಟ್ರೀಯ ಮಟ್ಟದ ಭಾರ ಎತ್ತುವಿಕೆ ಸ್ಪರ್ಧೆಯಲ್ಲಿ ಭಾಗವಹಿಸಲು ಹಿಮಾಚಲ ಪ್ರದೇಶಕ್ಕೆ ತೆರಳಲಿರುವ ಬಂದಾರು ಕೆ. ತೇಜಸ್ವಿನಿ ಪೂಜಾರಿ ಯವರಿಗೆ ಬೆಳ್ತಂಗಡಿ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ವತಿಯಿಂದ ಆರ್ಥಿಕ ನೆರವು