Belthangady: ಹಿಂದೂ ದೇವಾಲಯಗಳನ್ನು ಸರ್ಕಾರದಿಂದ ಮುಕ್ತಗೊಳಿಸಿ ಪುತ್ತೂರಿನ ವಿಶ್ವ ಹಿಂದೂ ಪರಿಷದ್ ಆಗ್ರಹ
ಬೆಳ್ತಂಗಡಿ:(ಅ.3) ವಿಶ್ವಹಿಂದೂ ಪರಿಷತ್ ಪುತ್ತೂರು ಜಿಲ್ಲೆ ನೇತೃತ್ವದಲ್ಲಿ ದೇವಾಲಯಗಳು ಸರ್ಕಾರೀಕರಣದಿಂದ ಮುಕ್ತಗೊಳಿಸಿ ಅಭಿಯಾನ ಕಾರ್ಯಕ್ರಮ ಇದೇ ಅಕ್ಟೋಬರ್ 6ರಂದು ನಡೆಯಲಿದೆ. ಇದನ್ನೂ ಓದಿ: 🟣ಬೆಳ್ತಂಗಡಿ…