ಮಂಗಳೂರು :(ಅ.3) ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷವು ಅಭ್ಯರ್ಥಿಯನ್ನು ಆಯ್ಕೆ ಘೋಷಿಸಿದೆ.

ಇದನ್ನೂ ಓದಿ: 🔴ಪುಷ್ಪಾರ್ಚನೆ ಮೂಲಕ ನಾಡಹಬ್ಬ ದಸರಾಗೆ ಚಾಲನೆ ನೀಡಿದ ಡಾ.ಹಂಪಾ ನಾಗರಾಜಯ್ಯ


ವಿಧಾನ ಪರಿಷತ್ತಿನ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷವು ಅಭ್ಯರ್ಥಿಯಾಗಿ ರಾಜು ಪೂಜಾರಿ ಯವರನ್ನು ಆಯ್ಕೆ ಮಾಡಲಾಗಿದೆ.




