Sat. Mar 15th, 2025

Ujire: ರಸ್ತೆ ಡಿವೈಡರ್ ಗೆ ಖಾಸಗಿ ಬಸ್ ಡಿಕ್ಕಿ – ಬೀದಿ ದೀಪದ ಕಂಬಗಳಿಗೆ ಹಾನಿ

ಬೆಳ್ತಂಗಡಿ:(ಅ.5) ಉಜಿರೆಯಲ್ಲಿ ಖಾಸಗಿ ಬಸ್ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಇದನ್ನೂ ಓದಿ: 🔴ಪುತ್ತೂರು ಕಾಲೇಜು ಗ್ರಾಹಕ ವೇದಿಕೆ ಉದ್ಘಾಟನೆ

ಮಂಗಳೂರು ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಉಜಿರೆ ಓಷ್ಯನ್ ಪರ್ಲ್ ಬಳಿ ಇನ್ನೊಂದು ವಾಹನವನ್ನು ಹಿಂದಿಕ್ಕುವ ವೇಳೆ ರಸ್ತೆ ಡಿವೈಡರ್ ಗೆ ಹಾಗೂ

ಬೀದಿ ದೀಪದ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೀದಿ ದೀಪದ ಕಂಬಗಳಿಗೆ ಹಾನಿಯಾಗಿದೆ. ಬಸ್ ನಲ್ಲಿದ್ದವರಿಗೆ ಯಾವುದೇ ರೀತಿಯ ಗಾಯಗಳಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

Ujire: Private bus collides with road divider – damage to street lamp posts

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು