ಮಂಗಳೂರು: (ಅ.7) ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಇದನ್ನೂ ಓದಿ: ⭕ಮಂಗಳೂರು: ಕೂಳೂರು ಸೇತುವೆ ಬಳಿ ಮುಮ್ತಾಜ್ ಆಲಿ ಮೃತದೇಹ ಪತ್ತೆ
ಈ ಸ್ಥಾಯಿ ಸಮಿತಿಯು ಕೇಂದ್ರ ಇಂಧನ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯದ ಮೇಲುಸ್ತುವಾರಿಗಳ ಬಗ್ಗೆ ಕಾರ್ಯನಿರ್ವಹಿಸಲಿದೆ.
ಇದೀಗ ಈ ಸ್ಥಾಯಿ ಸಮಿತಿಗೆ ನೇಮಕಗೊಂಡಿರುವ ಕ್ಯಾ. ಚೌಟ ಅವರು ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ರೀತಿಯ ನೀತಿ-ನಿಯಮಗಳು, ಕಾರ್ಯಯೋಜನೆಗಳ ಬಗ್ಗೆ ಪುನರ್ ಪರಿಶೀಲಿಸುವ ಹಾಗೂ ನಿಗಾ ವಹಿಸುವಲ್ಲಿ ಪಾತ್ರವಹಿಸಲಿದ್ದಾರೆ.
ಈ ಸಂಸದೀಯ ಸ್ಥಾಯಿ ಸಮಿತಿಯ ಮೊದಲ ಸಭೆಯು ಇಂದು ನಡೆಯಲಿದೆ.
Mangalore: Member of Parliamentary Energy Standing Committee D.K. MP K. Brijesh Chauta Appointed