ಸುಳ್ಯ:(ಅ.14) ಬಸ್ ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಅ. 14 ರಂದು ಸುಳ್ಯ ತೊಡಿಕಾನದಲ್ಲಿ ನಡೆದಿದೆ.
ಇದನ್ನೂ ಓದಿ: ⭕ಬಿಗ್ ಬಾಸ್ ಗೆ ಗುಡ್ ಬೈ ಹೇಳಿದ ಕಿಚ್ಚ ಸುದೀಪ್!!
ಮೃತಪಟ್ಟ ಚಾಲಕ ಗುರು ಪ್ರಸಾದ್ ಕುಂಚಡ್ಕ(30) ಎಂದು ಗುರುತಿಸಲಾಗಿದೆ.
ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ , ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ರಿಕ್ಷಾವೊಂದರಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.