Wed. Nov 20th, 2024

Renukaswamy Wife: ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ!

Renukaswamy Wife:(ಅ.16) ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಪತ್ನಿ ಸಹನಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಇದನ್ನೂ ಓದಿ: 🟣ಉಜಿರೆ: ಶ್ರೀ ಧ. ಮಂ.ಪ.ಪೂ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ “ವಿಶ್ವ ಕೈ ತೊಳೆಯುವ ದಿನಾಚರಣೆ”

ರೇಣುಕಾಸ್ವಾಮಿ ಹತ್ಯೆ ನಡೆದಾಗ ಸಹನಾ ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು.

ಇದೀಗ ಅವರ ಮನೆಗೆ ಗಂಡು ಮಗು ಬಂದಿದ್ದು, ಇದರಿಂದ ಕುಟುಂಬವು ಖುಷಿ ಪಟ್ಟಿದೆ.

Leave a Reply

Your email address will not be published. Required fields are marked *