Wed. Nov 20th, 2024

Belthangadi: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ಇದರ ವತಿಯಿಂದ ಬೆನ್ನುಮೂಳೆ ಮುರಿತದಿಂದ ಬಳಲುತ್ತಿರುವ ಪದ್ಮನಾಭ ಕುಂಬಾರ ಎಂಬವರಿಗೆ ವೀಲ್ ಚೇರ್ ಹಸ್ತಾಂತರ

ಬೆಳ್ತಂಗಡಿ:(ಅ.17) ಸದಾ ನಿರಂತರವಾಗಿ ಸಾಮಾಜಿಕ, ಆರೋಗ್ಯ, ಸೇವಾ ಯೋಜನೆಗಳೊಂದಿಗೆ ಹೆಸರುವಾಸಿಯಾಗಿರುವ ಸದಾ ಸಮಾಜದೊಂದಿಗೆ ಬೆರೆತು ಸಮಾಜದಿಂದ ಸಂಗ್ರಹಿಸಿ ಸಮಾಜಕ್ಕೆ ನೀಡುವ

ಇದನ್ನೂ ಓದಿ: ⭕ತನ್ನ ಮೂತ್ರದಲ್ಲಿ ಅಡುಗೆ ಮಾಡಿ ಮನೆಯವರಿಗೆ ಬಡಿಸ್ತಿದ್ದಳಂತೆ ಈ ಮಾಯಾಂಗನೆ !!

ಏಕೈಕ ಸಂಘಟನೆಯಾದ ರಾಜ ಕೇಸರಿ ವತಿಯಿಂದ 15 ವರ್ಷದಿಂದ ಬೆನ್ನುಮೂಳೆ ಮುರಿತದಿಂದ ಬಳಲುತ್ತಿರುವ ಬೆಳ್ತಂಗಡಿ ತಾಲೂಕಿನ ಪಾರಡ್ಕ ಮನೆ, ಇಳಂತಿಲ ಗ್ರಾಮ, ನಿವಾಸಿಯಾದ ಪದ್ಮನಾಭ ಕುಂಬಾರ ಎಂಬವರಿಗೆ ವೀಲ್ ಚೇರ್ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ರಾಜ ಕೇಸರಿ ಸಂಘಟನಾ ಕಾರ್ಯದರ್ಶಿಯಾದ ಪ್ರಶಾಂತ್ ಗುರುವಾಯನಕೆರೆ,

ವಿಪುಲ್ ಪೂಜಾರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಗ್ರಾಮ ಪಂಚಾಯತ್ ಉಜಿರೆ, ರಾಧಕಾ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ಗ್ರಾಮ ಪಂಚಾಯತ್ ಇಳಂತಿಲ ಇವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *