Wed. Nov 20th, 2024

ಸುರತ್ಕಲ್:(ಅ.22) ಜ್ವರದ ಕಾರಣ ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಮೃತಪಟ್ಟ ಘಟನೆ ಅ.20 ಭಾನುವಾರ ನಡೆದಿದೆ.

ಇದನ್ನೂ ಓದಿ: ⚖Daily horoscope: ಧನು ರಾಶಿಯವರಿಗೆ ಮಾತೇ ಕಂಟಕವಾಗಬಹುದು!!

ಸುರತ್ಕಲ್ ಕಡಂಬೋಡಿ ನಿವಾಸಿ ಕೃಷ್ಣ (55) ಮೃತಪಟ್ಟವರು. ಇವರ ಸಾವಿಗೆ ಇಲಿ ಜ್ವರ ಕಾರಣ ಎಂದು ಶಂಕಿಸಲಾಗಿದೆ.

ಕೃಷ್ಣ ಅವರು ಸುರತ್ಕಲ್‌ನಲ್ಲಿ ರಿಕ್ಷಾ ಚಾಲಕರಾಗಿಯೂ ಕೆಲಸ ಮಾಡಿದ್ದು, ಸದ್ಯ ಟೂರಿಸ್ಟ್ ಕಾರು ಚಲಾಯಿಸುತ್ತಿದ್ದರು.

Leave a Reply

Your email address will not be published. Required fields are marked *