Wed. Nov 20th, 2024

Bengaluru: ಐದು ದಿನಗಳ ಹಿಂದೆ ಲವ್‌ ಮ್ಯಾರೇಜ್‌ ಆಗಿದ್ದ ನವವಿವಾಹಿತ ಹೃದಯಾಘಾತದಿಂದ ಮೃತ್ಯು!!

ಬೆಂಗಳೂರು :(ಅ.30) ಇತ್ತೀಚಿನ ವರ್ಷಗಳಲ್ಲಿ ಹೃದಯ ಸಂಬಂಧಿ ಖಾಯಿಲೆಗಳು ಜನರನ್ನು ಹೆಚ್ಚು ಬಾಧಿಸುತ್ತಿದ್ದು, ಯುವಕರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ನವವಿವಾಹಿತನೋರ್ವ ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಇದನ್ನೂ ಓದಿ: 🟣ಬಂಟ್ವಾಳ : ಯುವವಾಹಿನಿ (ರಿ.)ಬಂಟ್ವಾಳ ಘಟಕ ಹಾಗೂ ಪುಣ್ಯಭೂಮಿ ತುಳುನಾಡ ಸೇವಾ ಫೌಂಡೇಷನ್ ವತಿಯಿಂದ ಆರೋಗ್ಯ ಸೇವಾ ನಿಧಿ ಹಸ್ತಾಂತರ

ಮೃತರನ್ನು ಪ್ರಜ್ವಲ್ (24) ಎಂದು ಗುರುತಿಸಲಾಗಿದ್ದು, ಐದು ದಿನದ ಹಿಂದಷ್ಟೇ ಇವರ ವಿವಾಹವಾಗಿತ್ತಂತೆ. ಇವರು ರಾಜಾಜಿನಗರದ ನಿವಾಸಿ ಎಂದು ವರದಿಯಾಗಿದೆ. ಅಕ್ಟೋಬರ್ 28ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.


ಸುದ್ದಿ ಮೂಲಗಳಿಂದ ತಿಳಿದು ಬಂದಿರುವ ಮಾಹಿತಿ ಪ್ರಕಾರ, ಅಕ್ಟೋಬರ್ 28ರಂದು ಮನೆಯಲ್ಲಿರುವಾಗ ಪ್ರಜ್ವಲ್‌ ಗೆ ಹೃದಯಾಘಾತವಾಗಿದ್ದು , ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆ ಮುಟ್ಟುವ ಮುನ್ನವೇ ಪ್ರಜ್ವಲ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

Leave a Reply

Your email address will not be published. Required fields are marked *