ಧರ್ಮಸ್ಥಳ:(ಅ.30) ರಾಜ್ಯ ಸರ್ಕಾರ ನೀಡುವ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಗೆ ಧರ್ಮಸ್ಥಳದ ಬಿ.ಸೀತಾರಾಮ ತೋಳ್ಪಾಡಿತ್ತಾಯ ಅವರು ಆಯ್ಕೆಯಾಗಿದ್ದಾರೆ.
ಯಕ್ಷಗಾನ ಕ್ಷೇತ್ರದಲ್ಲಿ ಮಾಡಿದ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ನೀಡಲಿದೆ.
ಕನ್ನಡ ರಾಜ್ಯೋತ್ಸವದಂದು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳು ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.