Wed. Nov 20th, 2024

Ajekaru: ಉಡುಪಿ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ ಬಾಲಕೃಷ್ಣ ಪೂಜಾರಿ ಹತ್ಯೆ ಪ್ರಕರಣ – ಮರಣೋತ್ತರ ಪರೀಕ್ಷಾ ವರದಿಯಲ್ಲೇನಿದೆ!!?

ಅಜೆಕಾರು:(ನ.5) ಇಡೀ ಉಡುಪಿ ಜಿಲ್ಲೆಯನ್ನೇ ಬೆಚ್ಚಿ ಬೀಳಿಸುವಂತೆ ಮಾಡಿದ್ದ ಅಜೆಕಾರು ಬಾಲಕೃಷ್ಣ ಪೂಜಾರಿ ಅವರ ಕೊಲೆ ಪ್ರಕರಣಕ್ಕೆ ಕುರಿತಂತೆ ಇದೀಗ ಮರಣೋತ್ತರ ಪರೀಕ್ಷೆ ವರದಿ ಪೊಲೀಸರಿಗೆ ದೊರಕಿದೆ.

ಇದನ್ನೂ ಓದಿ: ⭕ಮೂಡಿಗೆರೆ : ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು

ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವನ್ನಪ್ಪಿರುವ ಕುರಿತು ಉಲ್ಲೇಖ ಮಾಡಲಾಗಿದೆ.

Leave a Reply

Your email address will not be published. Required fields are marked *