Mon. Jan 5th, 2026

Kasaragodu: ವಿಶ್ವ ಹಿಂದೂ ಪರಿಷತ್ತಿನ ನಿಯೋಗ ಎಡನೀರು ಮಠಕ್ಕೆ ಭೇಟಿ

ಕಾಸರಗೋಡು: (ನ.9) ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ ಉಪಾಧ್ಯಕ್ಷ ಯ. ಪೂವಪ್ಪ, ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ, ಪುತ್ತೂರು ನಗರ ಅಧ್ಯಕ್ಷ ದಾಮೋದರ ಪಾಠಾಳಿ ಎಡನೀರು ಮಠದಲ್ಲಿ ಸ್ವಾಮೀಜಿಯವರನ್ನು ಭೇಟಿಯಾಗಿ

ಇದನ್ನೂ ಓದಿ: 🏮ಉಜಿರೆ: ಉಜಿರೆ ಎಸ್‍ಡಿಎಂ ಸ್ನಾತಕೋತ್ತರ ಕೇಂದ್ರದಲ್ಲಿ ದೀಪಾವಳಿ ಸಂಭ್ರಮ

ಕೆಲ ದಿನಗಳ ಹಿಂದೆ ನಡೆದ ಅಹಿತಕರ ಘಟನೆಯ ಬಗ್ಗೆ ಚರ್ಚಿಸಿ, ಹಿಂದೂ ಸಮಾಜದ ಯತಿಗಳಿಗೆ ಯಾವುದೇ ತೊಂದರೆಯಾದಲ್ಲಿ ವಿಶ್ವ ಹಿಂದೂ ಪರಿಷತ್ತು ಖಂಡಿಸುತ್ತದೆ ಹಾಗೂ ಅವರ ಬೆಂಬಲಕ್ಕೆ ನಿಲ್ಲುತ್ತದೆ.

ಇಂತಹ ಘಟನೆಯ ಮರುಕಳಿಸದಂತೆ ಕೇರಳ ಸರ್ಕಾರ ಕ್ರಮ ಕೈಗೊಳ್ಳಬೇಕು ಹಾಗೂ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *