ಮೇಷ: ಅಧಿಕಾರಿಗಳಲ್ಲಿ ಕಲಹ, ಆರ್ಥಿಕ ಪರಿಸ್ಥಿತಿ ಏರು ಪೇರು, ನಿಂದನೆ, ನೀಚ ಜನರ ಸಹವಾಸ, ಮನಸ್ಸಿಗೆ ಚಿಂತೆ.
ವೃಷಭ: ಸ್ತ್ರೀ ಸಂಬಂಧ ವಿಚಾರಗಳಿಂದ ಚಿಂತೆ, ಶತ್ರುಬಾಧೆ, ವಿದೇಶ ಪ್ರಯಾಣ, ವಿದ್ಯಾಭಿವೃದ್ಧಿ.
ಮಿಥುನ: ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಅಕಾಲ ಭೋಜನ, ಅಧಿಕ ಖರ್ಚು, ಗುರು ಹಿರಿಯರಲ್ಲಿ ಭಕ್ತಿ, ತೀರ್ಥಕ್ಷೇತ್ರ ದರ್ಶನ.
ಕಟಕ: ರಾಜಕೀಯ ಕ್ಷೇತ್ರದವರಿಗೆ ಚಿಂತೆ, ಕೋಪ ಜಾಸ್ತಿ, ಪಾಪ ಬುದ್ಧಿ, ಕಾರ್ಯ ವಿಕಲ್ಪ.
ಸಿಂಹ: ಹಿರಿಯರಿಂದ ಬೋಧನೆ, ಮಿತ್ರರ ಸಹಾಯ, ಕೃಷಿಯಲ್ಲಿ ಲಾಭ, ಅನಾರೋಗ್ಯ, ಧನ ಹಾನಿ.
ಕನ್ಯಾ: ಧರ್ಮಕಾರ್ಯಾಸಕ್ತಿ, ವಸ್ತ್ರಾಭರಣ ಪ್ರಾಪ್ತಿ, ಸಾಧಾರಣ ಪ್ರಗತಿ, ನಂಬಿಕೆ ದ್ರೋಹ.
ತುಲಾ: ಶ್ರಮಕ್ಕೆ ತಕ್ಕ ಫಲ, ರಿಯಲ್ ಎಸ್ಟೇಟ್ನವರಿಗೆ ಲಾಭ, ಮನಶಾಂತಿ, ದೇವತಾ ಕಾರ್ಯಗಳನ್ನು ಮುಂದೂಡಲಾಗಿದೆ.
ವೃಶ್ಚಿಕ: ನೆಮ್ಮದಿ ಇಲ್ಲದ ಜೀವನ, ವ್ಯಾಸಂಗದಲ್ಲಿ ಪ್ರಗತಿ, ಸಾಲಭಾದೆ, ಅನಗತ್ಯ ಅಲೆದಾಟ.
ಧನಸ್ಸು: ಆಕಸ್ಮಿಕ ಧನ ಲಾಭ, ಮಿತ್ರರಿಂದ ತೊಂದರೆ, ಮನೋವ್ಯಥೆ, ವಾದದಿಂದ ಮನೆಯಲ್ಲಿ ಕಲಹ.
ಮಕರ: ಹಿತಶತ್ರುಗಳಿಂದ ಮೋಸ, ಉದ್ಯೋಗದಲ್ಲಿ ಅಲ್ಪ ಲಾಭ, ಯತ್ನ ಕಾರ್ಯಗಳಲ್ಲಿ ತೊಂದರೆ.
ಕುಂಭ: ಅಲ್ಪ ಕಾರ್ಯಸಿದ್ಧಿ, ಕೈಗೊಂಡ ಕೆಲಸಗಳಲ್ಲಿ ವಿಘ್ನ, ವಿವಾಹ ಯೋಗ, ನಾನಾ ವಿಚಾರಗಳಲ್ಲಿ ಆಸಕ್ತಿ.
ಮೀನ: ವಿನಾಕಾರಣ ದ್ವೇಷ, ಹಣಕಾಸಿನ ತೊಂದರೆ, ಅಧಿಕ ಖರ್ಚು, ವಿದೇಶ ಪ್ರಯಾಣ, ಕೀರ್ತಿ ಲಾಭ.