Wed. Nov 20th, 2024

Delhi: ಭಿಕ್ಷೆ ಕೊಡಲು ನಿರಾಕರಿಸಿದ ವ್ಯಕ್ತಿಗೆ ಖಾಸಗಿ ಅಂಗ ತೋರಿಸಿದ ಮಂಗಳಮುಖಿ – ಆಮೇಲೆ ಆಗಿದ್ದೇನು ಗೊತ್ತಾ?!

ದೆಹಲಿ: (ನ.13) ಹೆಚ್ಚಿನ ಮಂಗಳಮುಖಿಯರು ಎಲ್ಲರೊಂದಿಗೂ ಉತ್ತಮ ರೀತಿಯಲ್ಲಿ ಇದ್ದರೆ ಇನ್ನೂ ಕೆಲವರು ಸಣ್ಣಪುಟ್ಟ ವಿಷಯಕ್ಕೆ ಇತರರೊಂದಿಗೆ ಜಗಳವಾಡುತ್ತಾ ಕಿರಿಕ್‌ ಮಾಡಿಕೊಳ್ಳುತ್ತಿರುತ್ತಾರೆ.

ಇದನ್ನೂ ಓದಿ: ⭕ಕೊರಿಯನ್‌ ಸಿನಿ ಪ್ರೇಮಿಗಳಿಗೆ ದೊಡ್ಡ ಆಘಾತ !!

ಇಂತಹ ಸಾಕಷ್ಟು ಘಟನೆಗಳು ಈ ಹಿಂದೆ ಕೂಡಾ ನಡೆದಿವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಮೆಟ್ರೋದಲ್ಲಿ ಭಿಕ್ಷೆ ಬೇಡುವಾಗ ಹಣ ಕೊಡಲು ನಿರಾಕರಿಸಿದನೆಂದು ಮಂಗಳಮುಖಿ ಪ್ರಯಾಣಿಕನೊಬ್ಬನಿಗೆ ಅಸಭ್ಯವಾಗಿ ಬೈದದ್ದು ಮಾತ್ರವಲ್ಲದೆ ಆಕೆ ಬಟ್ಟೆ ಎತ್ತಿ ಖಾಸಗಿ ಅಂಗವನ್ನು ತೋರಿಸಿ ನಿಂದಿಸಿದ್ದಾಳೆ.

ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದ್ದು, ಮಂಗಳಮುಖಿಯ ಈ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ವರದಿಗಳ ಪ್ರಕಾರ ದೆಹಲಿ ಮೆಟ್ರೋದಲ್ಲಿ ಈ ಘಟನೆ ನಡೆದಿದ್ದು, ಹಣ ಕೊಡಲು ನಿರಾಕರಿಸಿದ ಪ್ರಯಾಣಿಕನಿಗೆ ಮಂಗಳಮುಖಿ ಖಾಸಗಿ ಅಂಗ ತೋರಿಸಿ ನಿಂದಿಸಿದ್ದಾಳೆ. ಈ ಕುರಿತ ವಿಡಿಯೋವೊಂದನ್ನು gharkekalesh ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ದೆಹಲಿ ಮೆಟ್ರೋದಲ್ಲಿ ಮಂಗಳಮುಖಿಯರಿಬ್ಬರು ಭಿಕ್ಷೆ ಬೇಡುತ್ತಿರುವ ದೃಶ್ಯವನ್ನು ಕಾಣಬಹುದು. ಹೀಗೆ ಭಿಕ್ಷೆ ಬೇಡುವಾಗ ಪ್ರಯಾಣಿಕನೊಬ್ಬ ಅವರಿಗೆ ಹಣ ನೀಡಲು ನಿರಾಕರಿಸಿದ್ದಾನೆ.

ಇದರಿಂದ ಕೋಪಗೊಂಡ ಮಂಗಳಮುಖಿ ಆತನಿಗೆ ಅಸಭ್ಯ ರೀತಿಯಲ್ಲಿ ಬೈಗುಳ ನೀಡಿದ್ದು ಮಾತ್ರವಲ್ಲದೆ ಕೋಪದಲ್ಲಿ ಬಟ್ಟೆ ಎತ್ತಿ ಖಾಸಗಿ ಅಂಗವನ್ನು ತೋರಿಸಿ ನಿಂದಿಸಿದ್ದಾಳೆ.

Leave a Reply

Your email address will not be published. Required fields are marked *