Mon. Feb 17th, 2025

Belthangady: ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

ಬೆಳ್ತಂಗಡಿ:(ನ.17) ಬೆಳ್ತಂಗಡಿ ತಾಲೂಕು, ಕನ್ಯಾಡಿ ಶ್ರೀರಾಮ ನಿಲಯದ ಶ್ರೀಮತಿ ವಸಂತಿ ಮತ್ತು ಶ್ರೀ ರಾಮಣ್ಣ ಗುಡಿಗಾರರ ಮಗಳ ಶುಭವಿವಾಹದ ಆರತಕ್ಷತೆಯ ಸಂದರ್ಭದಲ್ಲಿ

ಇದನ್ನೂ ಓದಿ: 🐘ಚಾರ್ಮಾಡಿ: ಮೈಕಾನ್, ಪರ್ಲಾಣಿ ಸ್ಥಳದಲ್ಲಿ ಒಂಟಿ ಸಲಗ ಪ್ರತ್ಯಕ್ಷ!!

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ಪುನಶ್ಚೇತನ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕಾಗಿ ರೂ. 25,000 ಮೊತ್ತವನ್ನು ನೀಡಿ ಶುಭಹಾರೈಸಿದರು.

ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ಇದನ್ನು ಸಿಬ್ಬಂದಿಯೊಂದಿಗೆ ಸ್ವೀಕರಿಸಿ, ನವ ವಧುವರರಿಗೆ ಶುಭಹಾರೈಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಸ್ವರ್ಣಗೌರಿ, ಟ್ರಸ್ಟಿ ಶ್ರೀ ಕೃಷ್ಣಪ್ಪ ಗುಡಿಗಾರ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು