Wed. Nov 20th, 2024

Puttur: ಮಹಡಿ ಮೇಲಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು!!!

ಪುತ್ತೂರು:(ನ.17) ಮಹಡಿ ಮೇಲಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಇದನ್ನೂ ಓದಿ: ⭕ಕಾಪು: ಹಿಟ್ ಆ್ಯಂಡ್ ರನ್ ಕೇಸ್‌


ಮೃತರನ್ನು ಪುತ್ತೂರು ಕಲ್ಲಾರೆ ನಿವಾಸಿ ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಫಾತಿಮತ್ ನಿಶ್ಮಾ (17) ಎಂದು ಗುರುತಿಸಲಾಗಿದೆ.


ಮೃತರು ತಂದೆ ಪುತ್ತೂರು ಕಮ್ಯೂನಿಟಿ ಸೆಂಟರ್ ನ ಸ್ಥಾಪಕ ಹನೀಫ್ ಪುತ್ತೂರು, ತಾಯಿ ಹಾಗೂ ಕುಟುಂಬಸ್ಥರನ್ನು ಹಾಗು ಬಂಧು ಮಿತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *