Wed. Nov 20th, 2024

Belthangadi: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಧನ ಸಹಾಯ

ಬೆಳ್ತಂಗಡಿ:(ನ.18) ಅನಾರೋಗ್ಯದಿಂದ ಬಳಲುತ್ತಿರುವ ಅಳದಂಗಡಿಯ ಶ್ರೀಮತಿ ಸುಶೀಲಾ ಎಂಬವರಿಗೆ 30,000 ಸಾವಿರದ ಚೆಕ್ಕನ್ನು ಲಯನ್ಸ್ ಕ್ಲಬ್ ಬೆಳ್ತಂಗಡಿ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಹಿಬರೋಡಿಯವರು ಹಸ್ತಾಂತರಿಸಿದರು.

ಇದನ್ನೂ ಓದಿ: 🟣ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

ಈ ಸಂದರ್ಭದಲ್ಲಿ ಪೂರ್ವ ಪ್ರಾಂತ್ಯಾಧ್ಯಕ್ಷರಾದ ಲಯನ್ ನಿತ್ಯಾನಂದ ನಾವರ, ಅಶೋಕ್ ಕುಮಾರ್ ಬಿ.ಪಿ, ಕಾರ್ಯದರ್ಶಿ ಲಯನ್ ಕಿರಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು