Sat. Apr 19th, 2025

Belthangady: ಉಜಿರೆ, ಇಳಂತಿಲ ಹಾಗೂ ಕುವೆಟ್ಟು ಗ್ರಾ.ಪಂ 3 ಸದಸ್ಯ ಸ್ಥಾನಕ್ಕೆ ಉಪಚುನಾವಣೆ – ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳ ಜಯ

ಬೆಳ್ತಂಗಡಿ :(ನ.26) ಇಳಂತಿಲ, ಕುವೆಟ್ಟು, ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಕಾರಣದಿಂದ ತೆರವಾದ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಬೆಂಬಲಿತ ಸದಸ್ಯರು ಜಯಗಳಿಸಿದ್ದಾರೆ.

ಇದನ್ನೂ ಓದಿ: ⭕ಬೆಂಗಳೂರು: ಸ್ನಾನಕ್ಕೆ ಹೋಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವು!!

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಮಾಲತಿ ಎಸ್ ರವರು ಜಯಗಳಿಸಿದ್ದಾರೆ.

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಪ್ರೇಮಲತಾ ರವರು ಜಯಗಳಿಸಿದ್ದಾರೆ.

ಇಳಂತಿಲ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಶ್ರೀಮತಿ ಕುಸುಮ ಈಶ್ವರ ಗೌಡ ರವರು ಜಯಗಳಿಸಿದ್ದಾರೆ.

Leave a Reply

Your email address will not be published. Required fields are marked *