Thu. Nov 28th, 2024

Kasaragod: ತೀವ್ರ ತಲೆನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಸಾವು!!

ಕಾಸರಗೋಡು:(ನ.26) ಇಲ್ಲಿನ ಚಟ್ಟಂಚಾಲ್ ಹೈಯರ್ ಸೆಕೆಂಡರಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತೀವ್ರ ತಲೆನೋವಿನಿಂದ ಬಳಲಿ ಮೃತಪಟ್ಟ ಘಟನೆ ನಡೆದಿದೆ.

ಇದನ್ನೂ ಓದಿ: 🟠ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

ಪೈಕ ಮಣವಾಟಿ ಮಖಾಂ ಬಳಿ ನಿವಾಸಿ, ಕೊಲ್ಲಿ ಉದ್ಯೋಗಿ ಸೈದ್ ಅವರ ಪುತ್ರಿ ಪಿ.ಎಸ್. ಫಾತಿಮಾ (13) ಮೃತಪಟ್ಟ ವಿದ್ಯಾರ್ಥಿನಿ. ಈಕೆ ತೀವು ತಲೆನೋವಿನಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಚಿಕಿತ್ಸೆ ಫಲಕರಿಯಾಗದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

Leave a Reply

Your email address will not be published. Required fields are marked *