Mon. Feb 17th, 2025

Mangalore: ಮಂಗಳೂರಿನಲ್ಲಿ ಚಲಿಸುತ್ತಿದ್ದ ಬೊಲೆರೋ ಜೀಪ್ ಬೆಂಕಿಗಾಹುತಿ!

ಮಂಗಳೂರು:(ನ.28) ನಗರದ ಫಳ್ನೀರ್ ಬಳಿ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ವಾಹನವೊಂದು ಬೆಂಕಿಗಾಹುತಿಯಾದ ಘಟನೆ ಬುಧವಾರ ರಾತ್ರಿ ನಡೆದಿರುವುದು ವರದಿಯಾಗಿದೆ.

ಇದನ್ನೂ ಓದಿ: ⭕ಬೆಳ್ತಂಗಡಿ : ಧರ್ಮಸ್ಥಳದಲ್ಲಿ ರೂ.12.90 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಇದ್ದ ಬ್ಯಾಗ್ ಎಗರಿಸಿದ ಖದೀಮರು!!

ಫಳ್ನೀರ್ ಬಳಿಯ ಚಿನ್ನಾಭರಣಗಳ ಅಂಗಡಿಯ ಮುಂದೆ ನಿಲ್ಲಿಸಲಾಗಿದ್ದ ಮಹೇಂದ್ರ ಬೊಲೆರೋ ವಾಹನ ಬೆಂಕಿಗೆ ಸುಟ್ಟು ಕರಕಲಾಗಿದೆ. ತಕ್ಷಣ ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು