Thu. Dec 26th, 2024

Udupi: ಕನ್ನಡ ಚಿತ್ರರಂಗದ ಕನಸಿನ ಕನ್ಯೆ ಮಾಲಾಶ್ರೀ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ

ಉಡುಪಿ : (ನ. 29)ಕನ್ನಡ ಚಿತ್ರರಂಗದ ಕನಸಿನ ಕನ್ಯೆ ಮಾಲಾಶ್ರೀ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿದ್ದಾರೆ.

ದೇವರ ದರ್ಶನ ಮಾಡಿ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾದರು.

ಮಾಲಾಶ್ರೀ ಜೊತೆ ಪುತ್ರಿ ಆರಾಧನಾ ಕೂಡ ಮಠಕ್ಕೆ ಬಂದಿದ್ದರು.

ಈ ಪರ್ಯಾಯದಲ್ಲಿ ಕೋಟಿ ಬಾರಿ ಭಗವದ್ಗೀತೆಯನ್ನು ಬರೆಯುವ ಕೋಟಿಗೀತಾ ಲೇಖನ ಯಜ್ಞದೀಕ್ಷೆಯನ್ನು ಇಬ್ಬರೂ ಸ್ವೀಕರಿಸಿದರು.

Leave a Reply

Your email address will not be published. Required fields are marked *