Thu. Dec 26th, 2024

Ujire: ಬಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ – ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ

ಉಜಿರೆ:(ನ.29) ಬಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ ನಡೆದಿದ್ದು, ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು
ಗೋವುಗಳ ರಕ್ಷಣೆಯನ್ನು ಮಾಡಲಾಗಿದೆ.

ಇದನ್ನೂ ಓದಿ: ⚖Daily Horoscope: ಜಾಣತನವೇ ಇಂದು ಕರ್ಕಾಟಕ ರಾಶಿಯವರಿಗೆ ಮುಳುವಾಗಬಹುದು!!!

ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಗೋವುಗಳನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ, ಉಜಿರೆಯ ಗುರಿಪಳ್ಳದಲ್ಲಿ ಬಜರಂಗದಳದ
ಕಾರ್ಯಕರ್ತರು ತಡೆದು ನಿಲ್ಲಿಸಿ ಗೋವುಗಳನ್ನು ರಕ್ಷಿಸಿದ್ದಾರೆ. ರಕ್ಷಿಸಿದ ಗೋವುಗಳನ್ನು ಬೆಳ್ತಂಗಡಿ ಠಾಣೆಗೆ ಒಪ್ಪಿಸಲಾಗಿದೆ.

Leave a Reply

Your email address will not be published. Required fields are marked *