Tue. Mar 25th, 2025

Hyderabad: ಬ್ರಹ್ಮಗಂಟು ಧಾರಾವಾಹಿಯ ಖ್ಯಾತ ನಟಿ ಶೋಭಿತಾ ಸೂ#ಸೈಡ್!!

ಹೈದರಾಬಾದ್ : ಬ್ರಹ್ಮಗಂಟು ಧಾರಾವಾಹಿ ಖ್ಯಾತಿಯ ನಟಿ ಶೋಭಿತಾ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.

ತಡರಾತ್ರಿ ಶೋಭಿತಾ ಆತ್ಮಹತ್ಯೆಗೆ ಶರಣಾಗಿರುವ ಕುರಿತು ವರದಿಯಾಗಿದ್ದು, ದುಡುಕಿನ ನಿರ್ಧಾರಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *