ಹೈದರಾಬಾದ್ : ಬ್ರಹ್ಮಗಂಟು ಧಾರಾವಾಹಿ ಖ್ಯಾತಿಯ ನಟಿ ಶೋಭಿತಾ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ತಡರಾತ್ರಿ ಶೋಭಿತಾ ಆತ್ಮಹತ್ಯೆಗೆ ಶರಣಾಗಿರುವ ಕುರಿತು ವರದಿಯಾಗಿದ್ದು, ದುಡುಕಿನ ನಿರ್ಧಾರಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲ. Like Dislike Post navigation Kerala: ಶಬರಿಮಲೆ ಯಾತ್ರಾರ್ಥಿಗಳಿಗೆ ದಕ್ಷಿಣ ರೈಲ್ವೆ ಚೆನ್ನೈ ವಿಭಾಗದಿಂದ ಖಡಕ್ ಎಚ್ಚರಿಕೆ – ಏನದು?Daily Horoscope: ಅಧಿಕಾರಿ ವರ್ಗದಿಂದ ಸಿಂಹ ರಾಶಿಯವರಿಗೆ ಒತ್ತಡ ಹೆಚ್ಚಾಗುವುದು!!!