ಧರ್ಮಸ್ಥಳ:(ಡಿ.2) ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ಇದನ್ನೂ ಓದಿ: 🛑ಹಾಸನ: ಜವರಾಯನ ಅಟ್ಟಹಾಸಕ್ಕೆ IPS ಅಧಿಕಾರಿ ಬಲಿ
ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಕರ್ನಾಟಕ ಮಾಧ್ಯಮ ಸಹಕಾರದ ವತಿಯಿಂದ ದಿ ನ್ಯೂಸ್ ಪೇಪರ್ ಅಸೋಸಿಯೇಷನ್ ಆಫ್ ಕರ್ನಾಟಕ ಸಂಸ್ಥೆಯು 2024 ನೇ ಸಾಲಿನ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ” ಯನ್ನು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ್ ಹೊರಟ್ಟಿಯವರು ನೀಡಿ ಗೌರವಿಸಿದರು.