Fri. Dec 27th, 2024

Belthangady: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – ಬೆಳ್ತಂಗಡಿ ನಿವಾಸಿ ನೌಷದ್ ಮನೆ ಮೇಲೆ ಎನ್.ಐ.ಎ ದಾಳಿ

ಬೆಳ್ತಂಗಡಿ :(ಡಿ.5) ಬೆಳ್ಳಾರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಆರೋಪಿ

ಇದನ್ನೂ ಓದಿ: Puttur: ನಾಗನ ಕಟ್ಟೆಯ ಗೇಟ್‌ಗಳನ್ನು ಮುರಿದು ಹಾನಿ‌ಗೊಳಿಸಿದ ಅನ್ಯಧರ್ಮೀಯ ಯುವಕ

ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ನೌಷದ್ (27) ಮನೆಗೆ ಬೆಂಗಳೂರಿನಿಂದ ಬಂದ ಐದು ಜನರ ಎನ್.ಐ.ಎ ಅಧಿಕಾರಿಗಳ ತಂಡ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ.


ನೌಷದ್ ಪತ್ತೆಗಾಗಿ ಎನ್.ಐ.ಎ 2 ಲಕ್ಷ ರಿವಾರ್ಡ್ ಘೋಷಣೆ ಮಾಡಿತ್ತು. ಎನ್.ಐ.ಎ ಅಧಿಕಾರಿಗಳಿಗೆ ಬೆಳ್ತಂಗಡಿ ಪೊಲೀಸರು ಸಾಥ್ ನೀಡಿದ್ದಾರೆ.

Leave a Reply

Your email address will not be published. Required fields are marked *