Fri. Dec 27th, 2024

Belthangady:(ಡಿ.7) ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ತಾಲೂಕಿನ ಎಲ್ಲಾ ಇಲಾಖಾಧಿಕಾರಿಗಳ ಉಪಸ್ಥಿತಿಯಲ್ಲಿ ಜನಸ್ಪಂದನಾ ಕಾರ್ಯಕ್ರಮ

ಬೆಳ್ತಂಗಡಿ: (ಡಿ.5) ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಮಾದರಿ ಕಾರ್ಯಕ್ರಮ,

ಇದನ್ನೂ ಓದಿ: ಬೆಳ್ತಂಗಡಿ : 3 ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ!!

ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ತಾಲೂಕಿನ ಎಲ್ಲಾ ಇಲಾಖಾಧಿಕಾರಿಗಳ ಉಪಸ್ಥಿತಿಯಲ್ಲಿ ಜನಸ್ಪಂದನಾ ಕಾರ್ಯಕ್ರಮವು ನಡೆಯಲಿದೆ.

ಇದರ ಪ್ರಥಮ ಹಂತವಾಗಿ ಡಿಸೆಂಬರ್ 07 ರ ಶನಿವಾರದಂದು ನಾರಾವಿ ಮತ್ತು ವೇಣೂರು ಪಂಚಾಯತ್ ನಲ್ಲಿ ನಡೆಯಲಿದೆ.

Leave a Reply

Your email address will not be published. Required fields are marked *