ಧರ್ಮಸ್ಥಳ:(ಡಿ.7) ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳ ಇಲ್ಲಿಯ 6ನೇ ತರಗತಿಯ ವಿದ್ಯಾರ್ಥಿ ಅನ್ವಿತ್
ಇದನ್ನೂ ಓದಿ: ಉತ್ತರ ಪ್ರದೇಶ: ಲಿಫ್ಟ್ ಕುಸಿದು ಬಿದ್ದು ಬಾಣಂತಿ ಸಾವು
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾನೆ. ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿರುತ್ತಾರೆ.