ಬೆಳ್ತಂಗಡಿ:(ಡಿ.9) ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸೇವಾದಳದ ಅಧ್ಯಕ್ಷರ ಅನುಮೋದನೆ ಮೇರೆಗೆ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ
ಇದನ್ನೂ ಓದಿ: Daily Horoscope: ಶತ್ರುಗಳ ಚಿಂತೆಯಿಂದ ಸಿಂಹ ರಾಶಿಯವರ ಆರೋಗ್ಯ ಹಾಳಾಗುವುದು!!!
ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು ಇಸುಬು ಯು.ಕೆ ನೇಮಕ ಇವರನ್ನು ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾದ ಜೋಕಿಂ ಡಿಸೋಜಾ ಇವರು ನೇಮಕಾತಿ ಆದೇಶ ಪತ್ರವನ್ನು ನೀಡಿದರು.