Sat. Dec 28th, 2024

Belthangady: ವಿ.ಹಿ.ಪ ಬಜರಂಗದಳ ಕಳೆಂಜ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

ಬೆಳ್ತಂಗಡಿ:(ಡಿ.10) ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಇರುವ ದತ್ತಪೀಠದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ವರ್ಷಂಪ್ರತಿ ನಡೆಯುವ

ಇದನ್ನೂ ಓದಿ: SM Krishna: ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ನಿಧನ

ದತ್ತ ಜಯಂತಿ 2024 ಅಂಗವಾಗಿ ಡಿ.10 ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಳೆಂಜ ಘಟಕದ ವತಿಯಿಂದ ಶ್ರೀ ಉಮಾಮಹೇಶ್ವರ

ದೇವಸ್ಥಾನ ಕಾಯರ್ತಡ್ಕದಲ್ಲಿ ದತ್ತಮಾಲಧಾರಾಣೆ ಅಭಿಯಾನವನ್ನು ವಿ.ಹಿಂ.ಪ ಬಜರಂಗದಳ ಪುತ್ತೂರು ಜಿಲ್ಲಾ ಅಖಾಡ ಪ್ರಮುಖ್ ಗಣೇಶ್ ಕಳೆಂಜ ಅವರ ನೇತೃತ್ವದಲ್ಲಿ ಪ್ರಾರಂಭಿಸಿದರು.

Leave a Reply

Your email address will not be published. Required fields are marked *