Sanjay Malhotra:(ಡಿ.10) ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರನ್ನು ಡಿಸೆಂಬರ್ 11ರಿಂದ ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ.
ಕ್ಯಾಬಿನೆಟ್ ನೇಮಕಾತಿ ಸಮಿತಿಯು ಕಂದಾಯ ಕಾರ್ಯದರ್ಶಿಯಾಗಿದ್ದ ಸಂಜಯ್ ಮಲ್ಹೋತ್ರಾ ರಾಜಸ್ಥಾನ ಕೇಡರ್‌ನ 1990ನೇ ಬ್ಯಾಚ್ ನ ಐಎಎಸ್ ಅಧಿಕಾರಿ.
ಇದೀಗ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿದ್ದ ಶಕ್ತಿಕಾಂತ್ ದಾಸ್ ಅವರ ಸ್ಥಾನಕ್ಕೆ ಇವರು ನೇಮಕಗೊಂಡಿದ್ದಾರೆ.
ಸಂಜಯ್ ಮಲ್ಹೋತ್ರಾ ಅವರು ಹಣಕಾಸು ಸಚಿವಾಲಯದಲ್ಲಿ ಕಂದಾಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.